Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು : ಜ್ಯೋತಿ ಸರ್ಕಲ್ ಬಳಿ ಎರಡು ಖಾಸಗಿ ಬಸ್ ಗಳ ನಡುವೆ ಅಪಘಾತ
    ಇತ್ತೀಚಿನ ಸುದ್ದಿ

    ಮಂಗಳೂರು : ಜ್ಯೋತಿ ಸರ್ಕಲ್ ಬಳಿ ಎರಡು ಖಾಸಗಿ ಬಸ್ ಗಳ ನಡುವೆ ಅಪಘಾತ

    November 14, 2022
    Share

    ಮಂಗಳೂರು : ಎರಡು ಖಾಸಗಿ ಬಸ್ ಗಳ ನಡುವೆ ಅಪಘಾತ ಸಂಭವಿಸಿದ ಘಟನೆ ಮಂಗಳೂರು ನಗರದ ಅಂಬೇಡ್ಕರ್ ಸರ್ಕಲ್ (ಜ್ಯೋತಿ ಸರ್ಕಲ್) ಬಳಿ ಇಂದು ಬೆಳಗ್ಗೆ ನಡೆದಿದೆ.

    ಅಪಘಾತದಲ್ಲಿ ಎರಡು ಬಸ್ಸುಗಳಿಗೆ ಹಾನಿ ಉಂಟಾಗಿದ್ದು, ಚಾಲಕ ಸೇರಿದಂತೆ ಬಸ್ ‌ನಲ್ಲಿದ್ದ ಪ್ರಯಾಣಿಕರು ಸಣ್ಣ-ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

    ಈ ಅಪಘಾತದಿಂದಾಗಿ ವಾಹನ ಸಂಚಾರದಲ್ಲಿ ಅಡಚಣೆ ಉಂಟಾಯಿತು. ಬಳಿಕ ಸ್ಥಳಕ್ಕೆ ಆಗಮಿಸಿದ ಟ್ರಾಫಿಕ್ ಠಾಣೆ ಪೊಲೀಸರು ಬಸ್ಸುಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

    Post Views: 183

    Related Posts

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026

    ಆಂಬ್ಯುಲೆನ್ಸ್ ಸಿಗದೆ ಹೃದಯಾಘಾತ ರೋಗಿ ಸಾವು; ಕೊಕ್ಕಡ ಆರೋಗ್ಯ ವ್ಯವಸ್ಥೆ ವಿರುದ್ಧ ಆಕ್ರೋಶ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.