Facebook Twitter Instagram
    Friday, July 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಹುಲಿಮರಿ ಸಾವು
    ಇತ್ತೀಚಿನ ಸುದ್ದಿ

    ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಹುಲಿಮರಿ ಸಾವು

    November 14, 2022
    Share

    ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಹುಲಿಗಳ ಮಧ್ಯೆ ನಡೆದ ಕಚ್ಚಾಟದಲ್ಲಿ ಸುಮಾರು 2 ವರ್ಷದ ಹುಲಿಮರಿಯೊಂದು ಕೆಲ ಸಮಯದ ಹಿಂದ ತೀವ್ರವಾಗಿ ಗಾಯಗೊಂಡಿದ್ದು, ಜೈವಿಕ ಉದ್ಯಾನವನದ ವೈದ್ಯಾಧಿಕಾರಿ ಡಾ. ವಿಷ್ಣು ದತ್, ಡಾ.ಮಧುಸೂದನ ಮತ್ತು ಡಾ.ಯಶಸ್ವಿ ಶಸ್ತ್ರ ಚಿಕಿತ್ಸೆ ನೀಡಿದ ಬಳಿಕ ಹುಲಿ ಚೇತರಿಸಿಕೊಂಡು ಸಹಜ ಸ್ಥಿತಿಗೆ ಮರಳಿತ್ತು.

    ಆದರೆ ನ.11 ರಂದು ಮಧ್ಯಾಹ್ನ ಹುಲಿ ಮರಿಯ ಆರೋಗ್ಯ ಏರುಪೇರುಗೊಂಡಿದ್ದು, ವೈದ್ಯಾಧಿಕಾರಿಗಳು ಶುಶ್ರೂಷೆ ನೀಡಿದರೂ ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದೆ.ಮೃತ ಹುಲಿ ಮರಿಯ ಮರಣೋತ್ತರ ಪರೀಕ್ಷೆ ನಡೆಸಿದ್ದು, ಕಿಡ್ನಿ ಮತ್ತು ಅಂಗಾಂಗಳ ವೈಫಲ್ಯ ಸಮಸ್ಯೆ ಕಂಡು ಬಂದಿದೆ ಎಂದು ಡಾ. ವಿಷ್ಣು ದತ್ ತಿಳಿಸಿದ್ದಾರೆ.

    ಮೃತ ಹುಲಿಯ ಅಂಗಾಂಗಗಳ ಮಾದರಿಯನ್ನು ಪರೀಕ್ಷೆಗಾಗಿ ಉತ್ತರ ಪ್ರದೇಶದ ಐ.ವಿ.ಆರ್.ಐ., ಬರೇಲಿ ಮತ್ತು ಬೆಂಗಳೂರಿನ ಐ.ಎ.ಹೆಚ್.ಅಂಡ್ ವಿ.ಬಿ. ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಈ ಮರಿಯು ಪಿಲಿಕುಳದಲ್ಲಿಯೇ ಜನಿಸಿದ್ದಾಗಿದೆ. ಪಿಲಿಕುಳದಲ್ಲಿ ಹುಲಿಗಳ ಸಂಖ್ಯೆ 11 ಕ್ಕೆ ಇಳಿದಿದೆ ಎಂದು ಮಂಗಳೂರಿನ ಪಿಲಿಕುಳ ಜೈವಿಕ ಉದ್ಯಾನವನ ನಿರ್ದೇಶಕರು ತಿಳಿಸಿದ್ದಾರೆ.

    Post Views: 185

    Related Posts

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026

    ಬೆಳ್ತಂಗಡಿ: ಮಹಿಳೆಗೆ ಬೆದರಿಕೆ, ನಗದು ಕಳವು ಆರೋಪ- ಇಬ್ಬರ ವಿರುದ್ಧ FIR

    July 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026

    ಬೆಳ್ತಂಗಡಿ: ಮಹಿಳೆಗೆ ಬೆದರಿಕೆ, ನಗದು ಕಳವು ಆರೋಪ- ಇಬ್ಬರ ವಿರುದ್ಧ FIR

    July 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.