Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾರ್ಕಳ: ಅಂದರ್ ಬಾಹರ್ ಆಡುತ್ತಿದ್ದ ಮೂವರ ಬಂಧನ, ನಗದು ವಶ
    ಇತ್ತೀಚಿನ ಸುದ್ದಿ

    ಕಾರ್ಕಳ: ಅಂದರ್ ಬಾಹರ್ ಆಡುತ್ತಿದ್ದ ಮೂವರ ಬಂಧನ, ನಗದು ವಶ

    November 15, 2022
    Share

    ಕಾರ್ಕಳ: ಕುಕ್ಕುಂದೂರು ಗ್ರಾಮದ ಅಯ್ಯಪ್ಪ ನಗರಪಾದೆ ಬಳಿ ಹಾಡಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜುಗಾರಿ ಆಡುತ್ತಿದ್ದ ಮೂವರನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ. ಕುಕ್ಕುಂದೂರು ನಿವಾಸಿ ಉಮೇಶ (32), ಶಾಂತಿಪಲ್ಕೆಯ ಸುರೇಶ (24), ಶಂಕರಬೆಟ್ಟುವಿನ ಪ್ರಜ್ವಲ್ (25) ಬಂಧಿತ ಆರೋಪಿಗಳು.

    ಉಳಿದ 4 ಮಂದಿ ಸ್ಥಳದಿಂದ ಪರಾರಿಯಾಗಿದ್ದಾರೆ. ಬಂಧಿತರಿಂದ ಪೊಲೀಸರು 3600ರೂ. ನಗದು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

    Post Views: 172

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.