Facebook Twitter Instagram
    Friday, July 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪಡುಬಿದ್ರೆ: ಬೈಕ್ ಗೆ ಟಿಪ್ಪರ್ ಡಿಕ್ಕಿ ಹೊಡೆದು ಯುವತಿ ಸಾವು
    ಇತ್ತೀಚಿನ ಸುದ್ದಿ

    ಪಡುಬಿದ್ರೆ: ಬೈಕ್ ಗೆ ಟಿಪ್ಪರ್ ಡಿಕ್ಕಿ ಹೊಡೆದು ಯುವತಿ ಸಾವು

    November 16, 2022
    Share

    ಉಡುಪಿ: ಬೈಕ್ ಗೆ ಟಿಪ್ಪರ್ ಡಿಕ್ಕಿ ಹೊಡೆದು ಯುವತಿಯೋರ್ವಳು ಮೃತಪಟ್ಟು, ಬೈಕ್ ಸವಾರ ಯುವಕ ಗಾಯಗೊಂಡ ಘಟನೆ ಉಚ್ಚಿಲದಲ್ಲಿ ನಡೆದಿದೆ. ಕಾಟಿಪಳ್ಳ ನಿವಾಸಿ ನಿಹಾಳ (19) ಮೃತಪಟ್ಟ ಯುವತಿ. ಅಪಘಾತದಲ್ಲಿ ಬೈಕ್ ಸವಾರ ಬೆಳಪುವಿನ ಆಸೀಫ್ ಎಂಬವರು ಗಾಯಗೊಂಡಿದ್ದಾರೆ.

    ಇಂದು ಮಧ್ಯಾಹ್ನ ಉಡುಪಿ ಕಡೆಯಿಂದ ಪಲ್ಸರ್ ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಉಚ್ಚಿಲ ರಾ.ಹೆ ಸಮೀಪದ ರಿಕ್ಷಾ ನಿಲ್ದಾಣದ ಬಳಿ ಬೈಕ್ ಗೆ ಹಿಂದಿನಿಂದ ಬಂದ ಟಿಪ್ಪರ್ ಡಿಕ್ಕಿ ಹೊಡೆದಿದೆ.

    ಅಪಘಾತದ ಪರಿಣಾಮ ನಿಹಾಳ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ.ಆಸೀಫ್ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ನಿಹಾಳ ಮತ್ತು ಆಸೀಫ್ ಇಬ್ಬರಿಗೆ ವಿವಾಹ ನಿಶ್ಚಯವಾಗಿತ್ತು.

    ಈ ಬಗ್ಗೆ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 173

    Related Posts

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026

    ಬೆಳ್ತಂಗಡಿ: ಮಹಿಳೆಗೆ ಬೆದರಿಕೆ, ನಗದು ಕಳವು ಆರೋಪ- ಇಬ್ಬರ ವಿರುದ್ಧ FIR

    July 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026

    ಬೆಳ್ತಂಗಡಿ: ಮಹಿಳೆಗೆ ಬೆದರಿಕೆ, ನಗದು ಕಳವು ಆರೋಪ- ಇಬ್ಬರ ವಿರುದ್ಧ FIR

    July 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.