Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: 39 ಲಕ್ಷ ರೂ. ಮೌಲ್ಯದ ಸಂಸ್ಕರಿಸಿದ ಗಾಂಜಾ ಸಾಗಾಟ-ಇಬ್ಬರ ಬಂಧನ
    ಇತ್ತೀಚಿನ ಸುದ್ದಿ

    ಮಂಗಳೂರು: 39 ಲಕ್ಷ ರೂ. ಮೌಲ್ಯದ ಸಂಸ್ಕರಿಸಿದ ಗಾಂಜಾ ಸಾಗಾಟ-ಇಬ್ಬರ ಬಂಧನ

    November 18, 2022
    Share

    ಮಂಗಳೂರು :  ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಮಂಗಳೂರು ನಗರಕ್ಕೆ, ಬೆಂಗಳೂರಿಗೆ ಹಾಗೂ ಕೇರಳ ರಾಜ್ಯಕ್ಕೆ ಬೃಹತ್ ಪ್ರಮಾಣದಲ್ಲಿ ಮಹೇಂದ್ರ XUV 500 ಕಾರಿನಲ್ಲಿ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಾಟ ಮಾಡುತ್ತಿದ್ದವರನ್ನು ಪತ್ತೆ ಹಚ್ಚಿ 132 ಕೆಜಿ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ.

    ಬಂಧಿತ ಆರೋಪಿಗಳನ್ನು ರಮೀಝ್ ರಾಝ್ (ಪ್ರಾಯ 30 ), ವಾಸ : ಡೋರ್ ನಂಬ್ರ : 2-392 , ತೌಡುಗೋಳಿ ಕ್ರಾಸ್ , ನರಿಂಗಾನ ಗ್ರಾಮ, ಬಂಟ್ವಾಳ ತಾಲೂಕು ಮತ್ತು ಅಬ್ದುಲ್ ಖಾದರ್ ಹ್ಯಾರಿನ್ , (ಪ್ರಾಯ31 ) , ವಾಸ ಜೀಲಾನಿ ಮಂಝಿಲ್ , ಮದಂಗಳ ಕಟ್ಟ ಮೀಯಪದವು , ಮಂಜೇಶ್ವರ , ಕಾಸರಗೋಡು ಜಿಲ್ಲೆ , ಕೇರಳ ರಾಜ್ಯ ಎಂದು ಗುರುತಿಸಲಾಗಿದೆ.

    ಬಂಧಿತ ಆರೋಪಿಗಳು ವಿಶಾಖಪಟ್ಟಣದಿಂದ ಬೆಂಗಳೂರು ಮೂಲಕ ಗಾಂಜಾವನ್ನು ಕಾರಿನಲ್ಲಿರಿಸಿ ಸಾಗಾಟ ಮಾಡುತ್ತಿದ್ದರು. ಈ ಅಕ್ರಮ ಗಾಂಜಾ ಸಾಗಾಟದ ಸಮಯದಲ್ಲಿ ಪೊಲೀಸರು ಅಥವಾ ಸಾರ್ವಜನಿಕರು ನಿಲ್ಲಿಸಿದ್ದಲ್ಲಿ ಅವರಿಗೆ ತೊಂದರೆ ನೀಡುವ ಉದ್ದೇಶದಿಂದ ತಲವಾರುಗಳನ್ನು ಕಾರಿನಲ್ಲಿ ಇರಿಸಿದ್ದರು. ಈ ಬಗ್ಗೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

    ಆರೋಪಿಗಳ ಪೈಕಿ ರಮೀಝ್ ರಾಝ್ ಎಂಬಾತನ ವಿರುದ್ಧ ಈ ಹಿಂದ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಮಾದಕ ದ್ರವ್ಯ ಸೇವನೆಗೆ ಸಂಬಂಧಪಟ್ಟಂತೆ ಒಂದು ಪ್ರಕರಣ, ಗಾಂಜಾ ಮಾರಾಟ ಮಾಡಿದ ಪ್ರಕರಣ, ಹಲ್ಲೆ ಪ್ರಕರಣ ಹೀಗೆ ಒಟ್ಟು 3 ಪ್ರಕರಣ ದಾಖಲಾಗಿರುತ್ತದೆ. ಅಲ್ಲದೇ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಗಾಂಜಾ ಮಾರಾಟಕ್ಕೆ ಸಂಬಂಧಪಟ್ಟಂತೆ ಒಂದು ಪ್ರಕರಣ ಹಾಗೂ ಕೊಲೆ ಯತ್ನ ಪ್ರಕರಣ ಮತ್ತು ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಗಾಂಜಾ ಮಾರಾಟದ ಒಂದು ಪ್ರಕರಣ ಹೀಗೆ ಒಟ್ಟು 6 ಪ್ರಕರಣಗಳು ದಾಖಲಾಗಿರುತ್ತದೆ. ಇನ್ನೋರ್ವ ಆರೋಪಿ ಅಬ್ದುಲ್ ಖಾದರ್‌ ಹ್ಯಾರಿಸ್ ಎಂಬಾತನ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ 2 ಕೊಲೆ ಯತ್ನ ಪ್ರಕರಣ ಹಾಗೂ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ 2 ಹಲ್ಲೆ ಪ್ರಕರಣಗಳು ದಾಖಲಾಗಿರುತ್ತದೆ ಎಂದು ಪೋಲಿಸರು ಮಾಹಿತಿ ನೀಡಿದ್ದಾರೆ.

    Post Views: 184

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.