Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕರಾವಳಿ ಸುದ್ದಿ»BREAKING NEWS : ‘ಶಂಕಿತ ಉಗ್ರನಿಂದ ಬೇರೆ ಕಡೆ ಬಾಂಬ್ ಸ್ಪೋಟಿಸಲು ಸಂಚು ‘ : ಎಡಿಜಿಪಿ ಅಲೋಕ್ ಕುಮಾರ್
    ಕರಾವಳಿ ಸುದ್ದಿ

    BREAKING NEWS : ‘ಶಂಕಿತ ಉಗ್ರನಿಂದ ಬೇರೆ ಕಡೆ ಬಾಂಬ್ ಸ್ಪೋಟಿಸಲು ಸಂಚು ‘ : ಎಡಿಜಿಪಿ ಅಲೋಕ್ ಕುಮಾರ್

    November 20, 2022
    Share

    ಮಂಗಳೂರು : ಮಂಗಳೂರಿನಲ್ಲಿ ನಡೆದ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಡಿಜಿಪಿ ಅಲೋಕ್ ಕುಮಾರ್ ಪ್ರತಿಕ್ರಿಯೆ ನೀಡಿದ್ದು, ತನಿಖೆ ಚುರುಕಿನಿಂದ ನಡೆಯುತ್ತಿದೆ ಎಂದು ಹೇಳಿದರು.

    ದೇವನಹಳ್ಳಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಎಡಿಜಿಪಿ ಅಲೋಕ್ ಕುಮಾರ್ ಶಂಕಿತ ಉಗ್ರನಿಂದ ‘ಬೇರೆ ಕಡೆ ಬಾಂಬ್ ಸ್ಪೋಟಿಸುವ ಪ್ಲ್ಯಾನ್’ ಇತ್ತು, ತಪ್ಪಿ ಆಟೋದಲ್ಲಿ ಸ್ಪೋಟವಾಗಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ. ಪ್ರಕರಣದ ಬಗ್ಗೆ ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.

    ನಿನ್ನೆ ನಗರದಲ್ಲಿ ನಡೆದಿದ್ದಂತ ಆಟೋದಲ್ಲಿನ ಸ್ಪೋಟಕ ಪ್ರಕರಣಕ್ಕೆ ಕ್ಷಣಕ್ಕೊಂದು ತಿರುಪು ಪಡೆಯುತ್ತಿದೆ. ಇದೀಗ ಈ ಬ್ಲಾಸ್ಟ್ ಕೇಸ್ ಸಂಬಂಧ ಶಂಕಿತ ಉಗ್ರನ ಗುರುತನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ ಎನ್ನಲಾಗಿದೆ.

    ಈ ಬಗ್ಗೆ ಪೊಲೀಸ್ ಉನ್ನತ ಮೂಲಗಳಿಂಗ ಮಾಹಿತಿ ತಿಳಿದು ಬಂದಿದ್ದು, ಮಂಗಳೂರು ಸ್ಪೋಟಕ ಕೇಸ್ ನ ಶಂಕಿತ ವ್ಯಕ್ತಿ ಯೂನಸ್ ಖಾನ್ ಎಂದು ಹೇಳಲಾಗುತ್ತಿದೆ. ಈ ಮೊದಲು ಪ್ರೇಮ್ ರಾಜ್ ಎಂಬ ಹೆಸರಿನಲ್ಲಿ ಆಧಾರ್ ಕಾರ್ಡ್ ದೊರೆತಿದ್ದ ಆತನ ಮತ್ತೊಂದು ಹೆಸರು ಯೂನಸ್ ಖಾನ್ ಎನ್ನಲಾಗುತ್ತಿದೆ.

    ಆದ್ರೇ ಯೂನಸ್ ಖಾನ್ ಮಂಗಳೂರು ಆಟೋ ಬ್ಲಾಸ್ ಪ್ರಕರಣದ ಆರೋಪಿಯೋ, ಅದು ಆತನ ನಿಜವಾದ ಹೆಸರೋ ಅಥವಾ ಬೇರೆಯದ್ದೇ ಇದೆಯೋ ಎನ್ನುವ ಬಗ್ಗೆಯೂ ಮಂಗಳೂರು ಪೊಲೀಸರು ಎಲ್ಲಾ ಹಂತದಲ್ಲಿಯೂ ತನಿಖೆಯನ್ನು ನಡೆಸುತ್ತಿದ್ದಾರೆ. ಈ ಬಗ್ಗೆ ಹೆಚ್ಚಿನ ಖಚಿತ ಮಾಹಿತಿ ಲಭ್ಯವಾಗಬೇಕಿದೆ.

    Post Views: 346

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.