Facebook Twitter Instagram
    Saturday, September 5
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»ನಂದಿನಿ ಹಾಲು, ಮೊಸರಿನ ದರ ಪ್ರತಿ ಲೀಟರ್ ಗೆ 2 ರೂ ಹೆಚ್ಚಳ: ನಾಳೆಯಿಂದಲೇ ಜಾರಿ
    Uncategorized

    ನಂದಿನಿ ಹಾಲು, ಮೊಸರಿನ ದರ ಪ್ರತಿ ಲೀಟರ್ ಗೆ 2 ರೂ ಹೆಚ್ಚಳ: ನಾಳೆಯಿಂದಲೇ ಜಾರಿ

    November 23, 2022
    Share

    ಬೆಂಗಳೂರು: ಕೆಲ ದಿನಗಳ ಹಿಂದೆ ನಂದಿನ ಹಾಲು, ಮೊಸರಿನ ದರವನ್ನು ಪ್ರತಿ ಲೀಟರ್ ಗೆ 3 ರೂ ಹೆಚ್ಚಳ ಮಾಡುತ್ತಿರೋದಾಗಿ ಕೆ ಎಂಎಫ್ ನಿಂದ ಘೋಷಣೆ ಮಾಡಲಾಗಿತ್ತು. ಆದ್ರೇ ಇದಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಬ್ರೇಕ್ ಹಾಕಿದ್ದರು. ಈ ಬಳಿಕ ಸಭೆ ನಡೆಸಿ ಯಾವುದೇ ತೊಂದರೆಯಾಗದಂತೆ ದರ ಹೆಚ್ಚಳಕ್ಕೆ ಸಭೆಯಲ್ಲಿ ಸಲಹೆ ಮಾಡಿದ್ದರು. ಸಿಎಂ ಸಲಹೆಯಂತೆ ಇಂದು ನಂದಿನ ಹಾಲು, ಮೊಸರಿನ ದರವನ್ನು ಪ್ರತಿ ಲೀಟರ್ ಗೆ 2 ರೂ ಹೆಚ್ಚಳ ಮಾಡಲಾಗಿದೆ.

    ಈ ಕುರಿತಂತೆ ಇಂದಿನ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ನೇತೃತ್ವದಲ್ಲಿ ನಂದಿನ ಉತ್ಪನ್ನಗಳ ದರ ಹೆಚ್ಚಳ ಸಂಬಂಧ ಮಹತ್ವದ ಸಭೆಯನ್ನು ನಡೆಸಲಾಯಿತು. ಈ ಸಭೆಯಲ್ಲಿ ಹಲವು ಅಧಿಕಾರಿಗಳು, ನಾಯಕರು ಭಾಗಿಯಾಗಿದ್ದರು.

    ಈ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಕೆ ಎಂ ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ನಂದಿನಿ ಹಾಲು, ಮೊಸರಿನ ದರವನ್ನು ಪ್ರತಿ ಲೀಟರ್ ಗೆ 2 ರೂ ಹೆಚ್ಚಳ ಮಾಡಲಾಗಿದೆ. ದರ ಹೆಚ್ಚಳದ ಸೌಲಭ್ಯವನ್ನು ರೈತರು ಪಡೆಯಲಿದ್ದಾರೆ ಎಂಬುದಾಗಿ ಹೇಳಿದ್ದಾರೆ. ಈ ಮೂಲಕ ಕೊನೆಗೂ ಅಳೆದು ತೂಗಿ ನಂದಿನ ಹಾಲು, ಮೊಸರಿನ ದರವನ್ನು ಹೆಚ್ಚಳ ಮಾಡಲಾಗಿದೆ.

    Post Views: 272

    Related Posts

    ನ್ಯಾಯಾಲಯಕ್ಕೆ ಹಾಜರಾಗದೆ ಆರು ವರ್ಷಗಳಿಂದ ಪರಾರಿಯಾಗಿದ್ದ ಆರೋಪಿ ವಶಕ್ಕೆ

    May 16, 2026

    ಕಾಪು: ಸ್ಕೂಟಿಗೆ ಬಸ್ ಡಿಕ್ಕಿ- ಬಾಲಕಿ ಸಾವು

    April 22, 2026

    ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ- ಮೆಸ್ಕಾಂ ಸಿಬ್ಬಂದಿ ಮೃತ್ಯು

    March 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026

    ಮಂಗಳೂರು : ಭಜನೆ ಮಾಡುತ್ತಲೇ ಕುಸಿದು ಬಿದ್ದ ಯುವಕ, ಹೃದಯಾಘಾತದಿಂದ ಸಾವು

    September 5, 2026

    ಕಾಸರಗೋಡು: ರಕ್ತದ ಮಡುವಿನಲ್ಲಿ ಕಾರ್ಮಿಕನ ಮೃತದೇಹ ಪತ್ತೆ- ಕೊಲೆ ಶಂಕಿಸಿ ತನಿಖೆ, ಇಬ್ಬರು ಪರಾರಿ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.