Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು: ಮಹಿಳೆಯ ಮೃತದೇಹ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆ
    ಇತ್ತೀಚಿನ ಸುದ್ದಿ

    ಪುತ್ತೂರು: ಮಹಿಳೆಯ ಮೃತದೇಹ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆ

    November 26, 2022
    Share

    ಪುತ್ತೂರು: ಮಹಿಳೆಯೋರ್ವರ ಮೃತದೇಹ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಇಂದು (ನ.26) ತಾಲೂಕಿನ ಕುಂಬ್ರ ಎಂಬಲ್ಲಿ ನಡೆದಿದೆ.

    ಸುಟ್ಟು ಕರಕಲಾದ ಸ್ಥಿತಿಯಲ್ಲಿದ್ದ ಮಹಿಳೆ ನಬೀಸ ಎಂದು ಗುರುತಿಸಲಾಗಿದೆ. ಈಕೆ ನ.25 ರಂದು ರಾತ್ರಿ ಮನೆಯಲ್ಲಿ ಊಟ ಮುಗಿಸಿ ಮಲಗಿದ್ದು, ಬೆಳಿಗ್ಗೆ ಮನೆಯ ಎದುರು ಭಾಗದಲ್ಲಿ ಇವರು ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

    ನಬೀಸ ಅವರೇ ಬೆಂಕಿ ಹಚ್ಚಿಕೊಂಡರೇ ಅಥವಾ ಆಕಸ್ಮಿಕವಾಗಿ ಬೆಂಕಿ ತಗುಲಿತ್ತೇ ಎನ್ನುವುದು ಇನ್ನೂ ಸ್ಪಷ್ಟವಾಗಿಲ್ಲ. ನಬೀಸ ಅವರು ಅಲ್ಪ ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.

    ಘಟನಾ ಸ್ಥಳಕ್ಕೆ ಸಂಪ್ಯ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಮೃತರು ಪತಿ ಇಬ್ರಾಹಿಂ ಹಾಗೂ ಮಕ್ಕಳನ್ನು ಅಗಲಿದ್ದಾರೆ.

    Post Views: 183

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.