Facebook Twitter Instagram
    Tuesday, June 17
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಬಾಲಕಿಗೆ ಸ್ಕೂಟರ್‌ ಚಲಾಯಿಸಲು ನೀಡಿದ ಪೋಷಕರಿಗೆ 26 ಸಾವಿರ ರೂ. ದಂಡ ವಿಧಿಸಿದ ನ್ಯಾಯಾಲಯ
    ಇತ್ತೀಚಿನ ಸುದ್ದಿ

    ಬಂಟ್ವಾಳ: ಬಾಲಕಿಗೆ ಸ್ಕೂಟರ್‌ ಚಲಾಯಿಸಲು ನೀಡಿದ ಪೋಷಕರಿಗೆ 26 ಸಾವಿರ ರೂ. ದಂಡ ವಿಧಿಸಿದ ನ್ಯಾಯಾಲಯ

    November 29, 2022
    Share

    ಬಂಟ್ವಾಳ: ಸಿದ್ದಕಟ್ಟೆಯಲ್ಲಿ ನಡೆದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕಿಗೆ ಸ್ಕೂಟರ್‌ ಚಲಾಯಿಸಲು ನೀಡಿದ ಆಕೆಯ ಪೋಷಕರಿಗೆ ಬಂಟ್ವಾಳ ನ್ಯಾಯಾಲಯ 26 ಸಾವಿರ ರೂ. ದಂಡ ವಿಧಿಸಿ ಆದೇಶ ನೀಡಿದೆ.

    ಕಳೆದ ಆಗಸ್ಟ್‌ನಲ್ಲಿ ಸಿದ್ದಕಟ್ಟೆಯಲ್ಲಿ ಸ್ಕೂಟರ್‌ ಮತ್ತು ಕಾರಿನ ಮಧ್ಯೆ ಢಿಕ್ಕಿ ಸಂಭವಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

    ಈ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆ ನಡೆಸಿದ ಎಎಸ್‌ಐ ವಿಜಯ್‌ ಅವರು ನೋಟಿಸ್‌ ಜಾರಿ ಮಾಡಿದ್ದರು. ಪ್ರಸ್ತುತ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಬಾಲಕಿಯ ತಾಯಿಗೆ ದಂಡ ವಿಧಿಸಿ ಆದೇಶ ನೀಡಿದೆ.

    Post Views: 133

    Related Posts

    ಮಂಗಳೂರು: ಮಳೆಯಿಂದಾಗಿ ನಿಯಂತ್ರಣ ತಪ್ಪಿ ಕಾರು ಪಲ್ಟಿ..! ವೈದ್ಯ ಸಾವು

    June 17, 2025

    ಮಂಗಳೂರು: ತಂದೆ ಸೇದಿ ಬಿಸಾಡಿದ ಬೀಡಿ ತುಂಡು ನುಂಗಿ 10 ತಿಂಗಳ ಮಗು ಸಾವು

    June 17, 2025

    ಬಂಟ್ವಾಳ: ನಾಪತ್ತೆಯಾಗಿದ್ದ ಯುವಕನ ಮೃತದೇಹ ಹಳ್ಳದಲ್ಲಿ ಪತ್ತೆ

    June 17, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.