Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»BIGG NEWS : ಕೇರಳ ಮೂಲದ ಯುವತಿ ಮೇಲೆ ಬೆಂಗಳೂರಲ್ಲಿ ಗ್ಯಾಂಗ್ ರೇಪ್ : ಕೃತ್ಯಕ್ಕೆ ಆರೋಪಿಗಳ ಗೆಳತಿಯಿಂದಲೂ ಸಾಥ್​
    ಇತ್ತೀಚಿನ ಸುದ್ದಿ

    BIGG NEWS : ಕೇರಳ ಮೂಲದ ಯುವತಿ ಮೇಲೆ ಬೆಂಗಳೂರಲ್ಲಿ ಗ್ಯಾಂಗ್ ರೇಪ್ : ಕೃತ್ಯಕ್ಕೆ ಆರೋಪಿಗಳ ಗೆಳತಿಯಿಂದಲೂ ಸಾಥ್​

    November 29, 2022
    Share

    ಬೆಂಗಳೂರು: ಎಲೆಕ್ಟ್ರಾನಿಕ್​ ಸಿಟಿ ನಿಲಾದ್ರಿ ನಗರದಲ್ಲಿ ಗುರುವಾರ ರಾತ್ರಿ ಕೇರಳ ಮೂಲದ ಯುವತಿಯ ಮೇಲೆ ಇಬ್ಬರು ಯುವಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಎಲೆಕ್ಟ್ರಾನಿಕ್ ಸಿಟಿ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದ್ದು, ಅತ್ಯಾಚಾರಕ್ಕೆ ಸಹಕರಿಸಿದ ಆತನ ಸ್ನೇಹಿತೆಯನ್ನೂ ಸೇರಿಸಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

    ​

    ಬಿಟಿಎಂ ಲೇಔಟ್​ನ ಸಂಸ್ಥೆಯೊಂದರಲ್ಲಿ ಫ್ರೀಲ್ಯಾನ್ಸರ್ ಆಗಿ ಕೆಲಸ ಮಾಡುತ್ತಿದ್ದ ಯುವತಿ ಗುರುವಾರ ರಾತ್ರಿ ಬಿಟಿಎಂ ಲೇಔಟ್​ನಿಂದ ನಿಲಾದ್ರಿ ನಗರಕ್ಕೆ ಖಾಸಗಿ ಕಂಪನಿಯೊಂದರ ಬೈಕ್ ಬುಕ್​ ಮಾಡಿದ್ದಳು. ಬೈಕ್ ಹುಡುಗ ಪಿಕ್​ ಮಾಡಲು ಬಂದಾಗ ಯುವತಿ ಮದ್ಯಪಾನ ಮಾಡಿದ್ದಳು. ನಿಲಾದ್ರಿ ನಗರಕ್ಕೆ ತಲುಪುವ ಹೊತ್ತಿಗೆ ಯುವತಿ ಅರೆ ಪ್ರಜ್ಞಾವಸ್ಥೆಯಲ್ಲಿ ಇದ್ದಳು ಎಂದು ತಿಳಿದುಬಂದಿದೆ.

    ಅರೆ ಪ್ರಜ್ಞಾವಸ್ಥೆಯಲ್ಲಿದ್ದ ಯುವತಿಯನ್ನು ಡ್ರಾಪ್​ ಪಾಯಿಂಟ್​ಗೆ ತಲುಪಿಸದೆ ಬೈಕ್​ನಲ್ಲಿದ್ದ ಯುವಕ ತನ್ನ ಸ್ನೇಹಿತ ಹಾಗೂ ಸ್ನೇಹಿತೆಯ ನೆರವಿನಿಂದ ನಿಲಾದ್ರಿ ನಗರದ ತನ್ನ ರೂಮ್​ಗೆ ಕರೆದೊಯ್ದು ಇಬ್ಬರು ಅತ್ಯಾಚಾರ​ ಮಾಡಿದ್ದಾರೆ. ಪ್ರಜ್ಞೆ ಬಂದ ಬಳಿಕ ಯುವತಿಯನ್ನು ಆರೋಪಿಗಳು ಬಿಟ್ಟು ಕಳುಹಿಸಿದ್ದಾರೆ. ಜತೆಗೆ ಯಾರಿಗೂ ಹೇಳದಂತೆ ಬೆದರಿಕೆ ಹಾಕಿ ಕಳುಹಿಸಿದ್ದಾರೆ ಎಂದು ವರದಿಯಾಗಿದೆ.

    ಘಟನೆ ಬಳಿಕ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್​ ಠಾಣೆಯಲ್ಲಿ ಸಂತ್ರಸ್ತೆ ದೂರು ನೀಡಿದ್ದರು. ಈ ದೂರು ಆಧರಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಸೆರೆ ಹಿಡಿದಿದ್ದಾರೆ.

    Post Views: 175

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.