Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ಕೆರೆಗೆ ಹಾರಿದ ಆಟೋ ಚಾಲಕನ ಮೃತದೇಹ ಪತ್ತೆ
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಕೆರೆಗೆ ಹಾರಿದ ಆಟೋ ಚಾಲಕನ ಮೃತದೇಹ ಪತ್ತೆ

    November 30, 2022
    Share

    ಬೆಳ್ತಂಗಡಿ: ಆತ್ಮಹತ್ಯೆ ಮಾಡಿಕೊಳ್ಳುತ್ತೇನೆಂದು ಗೆಳೆಯರಿಗೆ ಹೇಳಿ ಬೆಳಿಗ್ಗೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಗುರುವಾಯನಕೆರೆಯ ಕೆರೆಯಲ್ಲಿ ಪತ್ತೆಯಾಗಿದೆ.

    ರಿಕ್ಷಾ ಡ್ರೈವರ್ ಪ್ರವೀಣ್ ಮೃತದೇಹ ಪತ್ತೆಯಾಗಿದೆ. ಬೆಳ್ತಂಗಡಿಯಲ್ಲಿ ರಿಕ್ಷಾ ಚಾಲಕನಾಗಿದ್ದ ಪ್ರವೀಣ್ ಇಂದು ಮುಂಜಾನೆ 4 ಗಂಟೆ ಸುಮಾರಿಗೆ ತನ್ನ ಸ್ನೇಹಿತರೊಬ್ಬರಿಗೆ ಕರೆ ಮಾಡಿ ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದ ಎನ್ನುವುದು ಪ್ರಚಾರ.ಆದರೆ ಪತ್ನಿಯ ಜೊತೆ ಕಾರ್ಯಕ್ರಮಕ್ಕೆ ಹೋಗುತ್ತೇನೆಂದು ಹೇಳಿ ಹೋದವನಿಗೆ ದಿಡೀರ್ ಏನಾಯಿತು ಎನ್ನುವುದು ಇದೀಗ ಗುಸು ಗುಸು ಮಾತುಗಳು ಕೇಳಿ ಬರುತ್ತಿದೆ.

    ಪ್ರವೀಣ್ ಆತ್ಮಹತ್ಯೆ ಮಾಡಿದ್ದಾನೆಂದು ಕೆರೆಯ ಬಳಿ ಬಂದು ನೋಡಿದಾಗ ಚಪ್ಪಲಿ, ಆಧಾರ್ ಕಾರ್ಡ್ ಪತ್ತೆಯಾಗಿತ್ತು.ಈ ಹಿನ್ನೆಲೆಯಲ್ಲಿ ಅಗ್ನಿಶಾಮಕ ದಳ, ಬೆಳಾಲು ವಿಪತ್ತು ನಿರ್ವಹಣಾ ತಂಡ ಹಾಗೂ ಸ್ಥಳೀಯರು ಕೆರೆಯಲ್ಲಿ ಶೋಧ ಕಾರ್ಯ ನಡೆಸಿ ಮೃತದೇಹ ಪತ್ತೆ ಮಾಡಿದ್ದಾರೆ.

    ಈ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.ಪ್ರವೀಣ್ ಪಿಂಟೋ ಸಾವು ಹಲವು‌ ಅನುಮಾನಗಳಿಗೆ ಕಾರಣವಾಗಿದೆ.ಇದು ಆತ್ಮಹತ್ಯೆಯೋ ಅಥವಾ ಇನ್ನೇನದರೂ ನಡೆದಿದೆಯಾ ಎಂಬ ಬಗ್ಗೆ ಕೂಡ ಸ್ಥಳೀಯರು ಗುಸು ಗುಸು‌ ಮಾತನಾಡುತ್ತಿದ್ದಾರೆ. ಬೆಳಿಗ್ಗೆ ಅವರೇ ಫೋನ್ ಮಾಡಿದ್ರಾ ಅಥವಾ ಇನ್ಯಾರಾದರು ಮಾಡಿಸಿದ್ರಾ ಎನ್ನುವುದು ತನಿಖೆಯಾಗಬೇಕಿದೆ. ಆತ್ಮಹತ್ಯೆಯಾದ್ರೆ ಪ್ರಚೋದಿಸಿದವರು ಯಾರು ಎಂದು ತನಿಖೆ ನಡೆಯಬೇಕಿದೆ.

    Post Views: 206

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.