Facebook Twitter Instagram
    Tuesday, June 17
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು ಕುಕ್ಕರ್‌ ಪ್ರಕರಣ: ಶಾರೀಕ್‌ ಖಾತೆಗೆ ವಿದೇಶದಿಂದ ಹಣ ವರ್ಗಾವಣೆ
    ಇತ್ತೀಚಿನ ಸುದ್ದಿ

    ಮಂಗಳೂರು ಕುಕ್ಕರ್‌ ಪ್ರಕರಣ: ಶಾರೀಕ್‌ ಖಾತೆಗೆ ವಿದೇಶದಿಂದ ಹಣ ವರ್ಗಾವಣೆ

    December 1, 2022
    Share

    ಮಂಗಳೂರು: ಕುಕ್ಕರ್‌ ಪ್ರಕರಣದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಂಕಿತ ಉಗ್ರ ಮಹಮ್ಮದ್‌ ಶಾರೀಕ್‌ನನ್ನು ಬುಧವಾರ ಕೂಡ ಪೊಲೀಸರು ವಿಚಾರಣೆಗೊಳಪಡಿಸಿದ್ದು ಆತನ ಖಾತೆಗಳಿಗೆ ವಿದೇಶಗಳಿಂದ ಹಣ ವರ್ಗಾವಣೆ ಯಾಗಿರುವುದು ಗೊತ್ತಾಗಿದೆ.

    ಡಾರ್ಕ್‌ವೆಬ್‌ ಮೂಲಕ ಶಾರೀಕ್‌ ಖಾತೆ ತೆರೆದಿದ್ದ. ವಿದೇಶಗಳಿಂದ ವರ್ಗಾವಣೆಯಾಗುತ್ತಿದ್ದ ಹಣವನ್ನು ರೂಪಾಯಿಗೆ ಪರಿವರ್ತಿಸಿ ಹಲವಾರು ಖಾತೆಗಳಿಗೆ ವರ್ಗಾವಣೆ ಮಾಡುತ್ತಿದ್ದ. ಮೈಸೂರಿನಲ್ಲಿ ಹಲವರ ಬ್ಯಾಂಕ್‌ ಖಾತೆಗೆ ಹಣ ಹಾಕಿಸಿದ್ದ ಎಂಬ ಮಾಹಿತಿ ಲಭಿಸಿದ್ದು ಅದರಂತೆ ಪೊಲೀಸರು ಮೈಸೂರಿನಲ್ಲಿ 40ಕ್ಕೂ ಅಧಿಕ ಮಂದಿಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

    Post Views: 152

    Related Posts

    ಮಂಗಳೂರು: ಮಳೆಯಿಂದಾಗಿ ನಿಯಂತ್ರಣ ತಪ್ಪಿ ಕಾರು ಪಲ್ಟಿ..! ವೈದ್ಯ ಸಾವು

    June 17, 2025

    ಮಂಗಳೂರು: ತಂದೆ ಸೇದಿ ಬಿಸಾಡಿದ ಬೀಡಿ ತುಂಡು ನುಂಗಿ 10 ತಿಂಗಳ ಮಗು ಸಾವು

    June 17, 2025

    ಬಂಟ್ವಾಳ: ನಾಪತ್ತೆಯಾಗಿದ್ದ ಯುವಕನ ಮೃತದೇಹ ಹಳ್ಳದಲ್ಲಿ ಪತ್ತೆ

    June 17, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.