Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು ವಿಮಾನ ನಿಲ್ದಾಣ: ಕಳ್ಳಸಾಗಣೆ ಮಾಡುತ್ತಿದ್ದ ಚಿನ್ನ ವಶ
    ಇತ್ತೀಚಿನ ಸುದ್ದಿ

    ಮಂಗಳೂರು ವಿಮಾನ ನಿಲ್ದಾಣ: ಕಳ್ಳಸಾಗಣೆ ಮಾಡುತ್ತಿದ್ದ ಚಿನ್ನ ವಶ

    December 3, 2022
    Share

    ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ದುಬೈನಿಂದ ಆಗಮಿಸಿದ ಹತ್ತು ಪುರುಷ ಪ್ರಯಾಣಿಕರಿಂದ ನ.1 ರಿಂದ 30 ರ ನಡುವೆ 10 ಮಂದಿ ಪ್ರಯಾಣಿಕರಿಂದ 4,01,18,280ರೂ. ಮೌಲ್ಯದ 7 ಕೆಜಿ 692 ಗ್ರಾಂ ಅಕ್ರಮ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

    ಎಲ್ ಇಡಿ ಬಲ್ಬ್, ರಿಸ್ಟ್ ವಾಚ್, ಮೊಬೈಲ್ ಫೋನ್ ಗಳ ಕೀಪ್ಯಾಡ್, ಟ್ರಾಲಿ ಬ್ಯಾಗ್ ಗಳ ಬೀಡಿಂಗ್, ಕಾರ್ಟನ್ ಬಾಕ್ಸ್ ಗಳಲ್ಲಿ ಪೇಸ್ಟ್ ಮತ್ತು ಪೌಡರ್ ರೂಪದಲ್ಲಿ, ಬೆಳ್ಳಿಯ ಕೋಟಿಂಗ್ ಮಾಡಿ ಮರೆಮಾಚಿ ವಿವಿಧ ವಿಧಾನಗಳ ಮೂಲಕ ಚಿನ್ನವನ್ನು ಕಳ್ಳಸಾಗಣೆ ಮಾಡಲಾಗುತ್ತಿತ್ತು. ಒಳ ಉಡುಪು ಮತ್ತು ಗುದನಾಳದ ಒಳಗೆ ಘನ ಗಮ್‌ನೊಂದಿಗೆ ಪೇಸ್ಟ್ ಅಥವಾ ಪುಡಿ ರೂಪದಲ್ಲಿ ಮರೆಮಾಚಿರುವುದು ಸೇರಿ ವಿವಿಧ ವಿಧಾನಗಳ ಮೂಲಕ ಚಿನ್ನವನ್ನು ಕಳ್ಳಸಾಗಣೆ ಮಾಡಲಾಗುತ್ತಿತ್ತು.

    Post Views: 167

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.