Facebook Twitter Instagram
    Saturday, September 19
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»‘ಕಾಂತಾರ’ ಎಫೆಕ್ಟ್ ; ಛದ್ಮವೇಷದಲ್ಲೂ ದೈವಾರಾಧನೆ-ತೀವ್ರ ಆಕ್ರೋಶ
    ಇತ್ತೀಚಿನ ಸುದ್ದಿ

    ‘ಕಾಂತಾರ’ ಎಫೆಕ್ಟ್ ; ಛದ್ಮವೇಷದಲ್ಲೂ ದೈವಾರಾಧನೆ-ತೀವ್ರ ಆಕ್ರೋಶ

    December 9, 2022
    Share

    ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ವಿಟ್ಲದ ಖಾಸಗಿ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮವೊಂದರಲ್ಲಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಕಾಂತಾರ ಚಿತ್ರದ ದೈವಾರಾಧನೆಯ ಸನ್ನಿವೇಶವನ್ನು ಛದ್ಮವೇಶದ ಮೂಲಕ ಪ್ರದರ್ಶಿಸಿದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.

    ರಿಷಬ್‌ ಶೆಟ್ಟಿ ಅಭಿನಯದ ಕಾಂತಾರ ಚಲನಚಿತ್ರ ಇನ್ನಿಲ್ಲದಂತೆ ಯಶಸ್ವಿ ಕಂಡ ಬಳಿಕ ಎಲ್ಲೆಡೆ ದೈವಾರಾಧನೆ, ಭೂತಾರಾಧನೆ ಬಗ್ಗೆ ಜನತೆಗೆ ಒಲವು ಜಾಸ್ತಿಯಾಗಿದೆ. ಇದೇ ವೇಳೆ ಕೆಲವರು ಭೂತಾರಾಧನೆಯ ವೇಷ ಹಾಕಿಕೊಂಡು ವೇದಿಕೆಗೆ ಏರಿ ದೈವಕ್ಕೆ ಅಪಚಾರ ಎಸಗುವ ಕೆಲಸ ಮಾಡುತ್ತಿದ್ದಾರೆ.ಟಿವಿಗಳಲ್ಲಿನ ರಿಯಾಲಿಟಿ ಶೋಗಳಲ್ಲಿ ಕಾಂತಾರ ಚಲನಚಿತ್ರದಲ್ಲಿ ಕಾಣುವ ಪಂಜುರ್ಲಿಯಂತೆ ವೇಷಧರಿಸಿ ಹಾಡು ಹಾಕಿ ಕುಣಿದು ಚಪ್ಪಾಳೆ ಗಿಟಿಸುವುದಕ್ಕೆ ದೈವಾರಾಧಕರು ಹಾಗೂ ತುಳುನಾಡಿನ ಜನತೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೀಗ ಖಾಸಗಿ ಶಾಲೆಯ ಬಾಲಕನೊಬ್ಬ ಕೈಯಲ್ಲಿ ದೈವದ ಆಯುಧವನ್ನು ಹಿಡಿದುಕೊಂಡು ನರ್ತಿಸುವ ಸನ್ನಿವೇಶವನ್ನು ನೆರೆದ ಪುಟ್ಟ ಮಕ್ಕಳು ಹಾಗೂ ಶಿಕ್ಷಕರು ಕೈಚಪ್ಪಾಳೆ ತಟ್ಟಿ ಪ್ರೋತ್ಸಾಹಿಸುತ್ತಿರುವುದು ಕೂಡಾ ಕಂಡು ಬಂದಿದೆ. ಒಟ್ಟಿನಲ್ಲಿ ಪೂಜ್ಯ ಭಾವನೆಯಿಂದ ಕಾಣಬೇಕಾದ ದೈವದ ನರ್ತನವನ್ನು ಶಾಲಾ ಕಾಲೇಜಿನ ವೇದಿಕೆಗಳಲ್ಲೂ ತಂದಿರುವುದಕ್ಕೆ ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    Post Views: 196

    Related Posts

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026

    ಅಬ್ದುಲ್ ರೆಹಮಾನ್ ಹಂತಕರಿಗೆ ಜಾಮೀನು ವಿಚಾರ,ಸರ್ಕಾರಿ ಅಭಿಯೋಜಕರೊಂದಿಗೆ ಪರಿಶೀಲಿಸುತ್ತೇನೆ- ಗೃಹ ಸಚಿವ

    September 18, 2026

    ಮಂಗಳೂರು: ಅಬ್ದುಲ್ ರಹಿಮಾನ್ ಕೊಲೆ ಆರೋಪಿಗಳಿಗೆ ಜಾಮೀನು- ಸಚಿವರ ಕಾರಿಗೆ ಮುತ್ತಿಗೆ ಹಾಕಿದ ಎಸ್‌ಡಿಪಿಐ ಕಾರ್ಯಕರ್ತರು

    September 18, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026

    ಅಬ್ದುಲ್ ರೆಹಮಾನ್ ಹಂತಕರಿಗೆ ಜಾಮೀನು ವಿಚಾರ,ಸರ್ಕಾರಿ ಅಭಿಯೋಜಕರೊಂದಿಗೆ ಪರಿಶೀಲಿಸುತ್ತೇನೆ- ಗೃಹ ಸಚಿವ

    September 18, 2026

    ಮಂಗಳೂರು: ಅಬ್ದುಲ್ ರಹಿಮಾನ್ ಕೊಲೆ ಆರೋಪಿಗಳಿಗೆ ಜಾಮೀನು- ಸಚಿವರ ಕಾರಿಗೆ ಮುತ್ತಿಗೆ ಹಾಕಿದ ಎಸ್‌ಡಿಪಿಐ ಕಾರ್ಯಕರ್ತರು

    September 18, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.