Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಯುವಕ, ಯುವತಿಯರ ಮೇಲೆ ಸಂಘಪರಿವಾರದ ಕಾರ್ಯಕರ್ತರಿಂದ ಹಲ್ಲೆಗೆ ಯತ್ನ..!
    ಇತ್ತೀಚಿನ ಸುದ್ದಿ

    ಮಂಗಳೂರು: ಯುವಕ, ಯುವತಿಯರ ಮೇಲೆ ಸಂಘಪರಿವಾರದ ಕಾರ್ಯಕರ್ತರಿಂದ ಹಲ್ಲೆಗೆ ಯತ್ನ..!

    December 11, 2022
    Share

    ಮಂಗಳೂರು: ಸುತ್ತಾಡುತ್ತಿದ್ದ ಯುವಕ, ಯುವತಿಯರ ಮೇಲೆ ಸಂಘಪರಿವಾರದ ಕಾರ್ಯಕರ್ತರು ಹಲ್ಲೆಗೆ ಯತ್ನಿಸಿರುವ ಘಟನೆ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ‌ಶನಿವಾರ ರಾತ್ರಿ ನಡೆದಿರುವುದಾಗಿ ವರದಿಯಾಗಿದೆ.

    ಶನಿವಾರ ರಾತ್ರಿ 12 ಗಂಟೆ ಸುಮಾರಿಗೆ ಯುವಕ, ಯುವತಿಯರು ಮಂಗಳೂರು ನಗರದ ಕೊಟ್ಟಾರದ ಹೊಟೇಲ್ ವೊಂದಕ್ಕೆ ಊಟ ಮಾಡಲು ಬಂದಿದ್ದರು ಎನ್ನಲಾಗಿದೆ. ಇವರನ್ನು ಕಂಡ ಸಂಘಪರಿವಾರದ ಕಾರ್ಯಕರ್ತರು “ಮಧ್ಯರಾತ್ರಿ ಯಾವ ಹೊಟೇಲ್ ಇದೆ ಅಂತ ಹೇಳಿ” ಹಲ್ಲೆಗೆ ಯತ್ನಿಸಿರುವುದಾಗಿ ತಿಳಿದುಬಂದಿದೆ. ಪೊಲೀಸರು ಮಧ್ಯ ಪ್ರವೇಶದ ಬಳಿಕ ಪರಿಸ್ಥಿತಿ ತಿಳಿಗೊಳಿಸಿ, ಯುವಕ, ಯುವತಿಯರನ್ನು ಮನೆಗೆ ಕಳುಹಿಸಲಾಯಿತು.

    ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಯಾವುದೇ ದೂರುಗಳು ದಾಖಲಾಗಿಲ್ಲ.

    Post Views: 177

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.