Facebook Twitter Instagram
    Friday, July 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಂಗಳೂರಿನಲ್ಲಿ ಮಾಲ್ ಬಳಿ ಸಿಗರೇಟ್ ಸೇದುತ್ತಿದ್ದವರಿಂದ ದಂಡ ವಸೂಲಿ; ಇಬ್ಬರು ಕಾನ್‌ ಸ್ಟೇಬಲ್‌ ಅಮಾನತು
    ಇತ್ತೀಚಿನ ಸುದ್ದಿ

    ಬೆಂಗಳೂರಿನಲ್ಲಿ ಮಾಲ್ ಬಳಿ ಸಿಗರೇಟ್ ಸೇದುತ್ತಿದ್ದವರಿಂದ ದಂಡ ವಸೂಲಿ; ಇಬ್ಬರು ಕಾನ್‌ ಸ್ಟೇಬಲ್‌ ಅಮಾನತು

    December 12, 2022
    Share

    ಬೆಂಗಳೂರು: ಮೊನ್ನೆಯಷ್ಟೇ ರಾತ್ರಿ ಓಡಾಡುತ್ತಿದ್ದ ದಂಪತಿಯಿಂದ ದಂಡ ವಸೂಲಿ ಮಾಡಿ ಪೊಲೀಸರು ಅಮಾನತುಗೊಂಡ ಪ್ರಕರಣ ಮಾಸುವ ಮುನ್ನವೇ ನಗರದಲ್ಲಿ ಮತ್ತೊಂದು ಘಟನೆ ನಡೆದಿದೆ.

    ಬೆಂಗಳೂರಿನಲ್ಲಿ ಸಾರ್ವಜನಿಕರನ್ನು ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ ಇಬ್ಬರು ಪೊಲೀಸ್‌ ಕಾನ್‌ಸ್ಟೇಬಲ್‌ಗಳನ್ನು ಅಮಾನತು ಮಾಡಲಾಗಿದೆ.ಆಡುಗೋಡಿ ಠಾಣೆ ಕಾನ್‌ಸ್ಟೇಬಲ್‌ಗಳಾದ ಅರವಿಂದ್ ಮತ್ತು ಮಾಳಪ್ಪ ಬಿ.ವಾಲಿಕಾರ್ ಅಮಾನತುಗೊಂಡಿದ್ದಾರೆ.
    ಚೈತ್ರ ರತ್ನಾಕರ್ ಹಾಗೂ ಚೀರಾಸ್ ಎಂಬವರು ಕೋರಮಂಗಲದ ನೆಕ್ಸಾಸ್ ಮಾಲ್ ಬಳಿ ಸಿಗರೇಟ್ ಸೇದುತ್ತಿದ್ದರು. ಈ ವೇಳೆ ಅಲ್ಲಿಗೆ ಬಂದ ಇಬ್ಬರು ಪೇದೆಗಳು, ಹಣ ನೀಡುವಂತೆ ಹೇಳಿದ್ದಾರೆ. ಇಲ್ಲದಿದ್ದರೆ ಎಫ್‌ಐಆರ್‌ ದಾಖಲು ಮಾಡ್ತೀವಿ ಎಂದು ಬೆದರಿಸಿದ್ದಾರೆ.ಪೊಲೀಸರ ಅವಾಜ್‌ಗೆ ಹೆದರಿದ ರತ್ನಾಕರ್‌ ಮತ್ತು ಚೀರಾಸ್‌, ಕಾನ್‌ಸ್ಟೇಬಲ್‌ಗಳಿಗೆ ಪರಿಚಿತರ ಟೀ ಅಂಗಡಿಯವರಿಂದ 4 ಸಾವಿರ ರೂ. ಹಣವನ್ನು ಫೋನ್‌ಪೇ ಮಾಡಿಸಿದ್ದಾರೆ. ಈ ಬಗ್ಗೆ ರತ್ನಾಕರ್ ಎಂಬಾತ ಡಿಜಿ-ಐಜಿಪಿಗೆ ಟ್ವೀಟ್ ಮಾಡಿ ದೂರು ನೀಡಿದ್ದರು.

    Post Views: 234

    Related Posts

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.