Facebook Twitter Instagram
    Sunday, March 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪಡುಬಿದ್ರಿ: ಮೀನುಗಾರಿಕೆಗೆ ತೆರಳಿದ್ದ ದೋಣಿ ಮುಳುಗಡೆ
    ಇತ್ತೀಚಿನ ಸುದ್ದಿ

    ಪಡುಬಿದ್ರಿ: ಮೀನುಗಾರಿಕೆಗೆ ತೆರಳಿದ್ದ ದೋಣಿ ಮುಳುಗಡೆ

    December 12, 2022
    Share

    ಪಡುಬಿದ್ರಿ: ಮೀನುಗಾರಿಕೆಗೆ ತೆರಳಿದ್ದ ದೋಣಿ ಮುಳುಗಡೆಯಾಗಿದ್ದು, 7 ಮಂದಿ ಮೀನುಗಾರರನ್ನು ಸ್ಥಳೀಯರು ರಕ್ಷಣೆ ಮಾಡಿರುವ ಘಟನೆ ಉಚ್ಚಿಲದಲ್ಲಿ ಸೋಮವಾರ ನಡೆದಿರುವುದಾಗಿ ವರದಿಯಾಗಿದೆ.

    ಉಚ್ಚಿಲದ ನಿವಾಸಿ ವಿಮಲಾ ಸಿ.ಪುತ್ರನ್ ಮಾಲಕತ್ವದ ಶ್ರೀಗಿರಿಜಾ ದೋಣಿಯು ಸಮುದ್ರದಲ್ಲಿ ಮುಳುಗಿದ್ದು, ದೋಣಿಯಲ್ಲಿದ್ದ ಬಲೆ ಹಾಗೂ ಹೈಸ್ಪೀಡ್ ಇಂಜಿನ್ ಸಮುದ್ರ ಪಾಲಾಗಿದೆ. ದೋಣಿಗೆ ಹಾನಿ ಉಂಟಾಗಿದ್ದು, ಲಕ್ಷಾಂತರ ರೂ ನಷ್ಟವಾಗಿದೆ.

    ಸೋಮವಾರ ಬೆಳಗಿನ ಜಾವ ಐದು ಗಂಟೆಯ ಸುಮಾರಿಗೆ ಉಚ್ಚಿಲದ ಶ್ರೀ ಗಿರಿಜಾ ದೋಣಿಯಲ್ಲಿ ೭ ಮಂದಿ ಮೀನುಗಾರಿಕೆಗೆ ತೆರಳಿದ್ದರು. ಚಂಡಮಾರುತದ ಪ್ರಭಾವದಿಂದಾಗಿ ಸಮುದ್ರ ಪ್ರಕ್ಷುಬ್ದಗೊಂಡು ದೋಣಿ ಮುಳುಗಿದೆ. ಮೀನುಗಾರಿಕೆ ನಡೆಸುತ್ತಿದ್ದ ದೋಣಿಗಳಲ್ಲಿ 7 ಮಂದಿಯನ್ನು ರಕ್ಷಣೆ ಮಾಡಿದ್ದಾರೆ.

    ಘಟನೆಯಲ್ಲಿ ಸುಮಾರು ಆರೂವರೆ ಲಕ್ಷ ರೂಪಾಯಿ ನಷ್ಟ ಸಂಭವಿಸಿದೆ ಎಂದು ಮಾಲಕರು ಪಡುಬಿದ್ರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಘಟನಾ ಸ್ಥಳಕ್ಕೆ ಕಾಪು ಶಾಸಕ ಲಾಲಾಜಿ ಮೆಂಡನ್ ರವರು ಭೇಟಿ ನೀಡಿ ಪರಿಹಾರ ದೊರಕಿಸುವ ಭರವಸೆ ನೀಡಿದ್ದಾರೆ

    Post Views: 140

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.