Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಳ್ಳಾಲ: ಬೈಕ್ ಅಪಘಾತದಲ್ಲಿ ವೈದ್ಯ ವಿದ್ಯಾರ್ಥಿ ಸಾವು
    ಇತ್ತೀಚಿನ ಸುದ್ದಿ

    ಉಳ್ಳಾಲ: ಬೈಕ್ ಅಪಘಾತದಲ್ಲಿ ವೈದ್ಯ ವಿದ್ಯಾರ್ಥಿ ಸಾವು

    December 13, 2022
    Share

    ಉಳ್ಳಾಲ: ಮಂಗಳೂರು ಹೊರವಲಯದ ಕುತ್ತಾರು ಸಮೀಪದ ಮದಕ ಕ್ವಾಟ್ರಗುತ್ತು ಬಳಿ ಸೋಮವಾರ ತಡರಾತ್ರಿ ಸಂಭವಿಸಿದ ಬೈಕ್ ಅಪಘಾತದಲ್ಲಿ ವೈದ್ಯ ವಿದ್ಯಾರ್ಥಿ ಸಾವನ್ನಪ್ಪಿ, ಸಹಸವಾರ ಗಾಯಗೊಂಡಿದ್ದಾರೆ. ಬೆಂಗಳೂರು ಯಶವಂತಪುರ ನಿವಾಸಿ ಶಿಕ್ಷಕ ಸಿದ್ದರಾಜು ಎಂಬವರ ಪುತ್ರ ನಿಶಾಂತ್ ( 22) ಮೃತರು. ಸಹಸವಾರ ಬೀದರ್ ನಿವಾಸಿ ಶಕೀಬ್ ಗಾಯಗೊಂಡವರು.

    ಇಬ್ಬರೂ ನಾಟೆಕಲ್ ಕಣಚೂರು ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಪೂರೈಸಿ ದ್ವಿತೀಯ ವರ್ಷದ ಇಂಟರ್ನ್‌ಷಿಪ್‌ ನಡೆಸುತ್ತಿದ್ದರು. ಕುತ್ತಾರು ಸಿಲಿಕೋನಿಯಾ ಫ್ಲ್ಯಾಟ್‌ನಲ್ಲಿ ವಾಸಿಸುತ್ತಿದ್ದ ಇಬ್ಬರೂ ರಾತ್ರಿ 250 ಸಿಸಿ ಇರುವ ಬೈಕಿನಲ್ಲಿ ರೈಡ್ ತೆರಳುವಾಗ ರಸ್ತೆಯಲ್ಲಿದ್ದ ಹಂಪ್ ಗಮನಕ್ಕೆ ಬಾರದೇ ಅಪಘಾತ ಸಂಭವಿಸಿದೆ. ಹಂಪ್‌ನಿಂದ ಹಾರಿದ ಬೈಕ್‌ ಸುಮಾರು ದೂರ ಹೋಗಿ ಬಿದ್ದಿದೆ. ಇಬ್ಬರೂ ಎಸೆಯಲ್ಪಟ್ಟು ಸವಾರ ನಿಶಾಂತ್ ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

    ಹೆಚ್ಚು ವಾಹನ ಸಂಚಾರವಿಲ್ಲದ ರಸ್ತೆಯಾಗಿದ್ದರಿಂದ ರಾತ್ರಿ‌ 12.15 ರ ವೇಳೆಗೆ ಅಪಘಾತ ಸಂಭವಿಸಿದ್ದರೂ ಸ್ವಲ್ಪ ಹೊತ್ತಿನ ಬಳಿಕ ಸ್ಥಳೀಯರ ಗಮನಕ್ಕೆ ಬಂದು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ವಿದ್ಯಾರ್ಥಿ ನಿಶಾಂತ್‌ ಅವರ ಚಿಕ್ಕಪ್ಪ ಬೆಂಗಳೂರು ಹೈಕೋರ್ಟ್‌ ನ್ಯಾಯಾಧೀಶರಾಗಿದ್ದಾರೆ

    Post Views: 190

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.