Facebook Twitter Instagram
    Saturday, September 19
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಲಾಡ್ಜ್‌ನಲ್ಲಿ ಕೇರಳ ಮೂಲದ ವ್ಯಕ್ತಿಯ ಮೃತದೇಹ ಪತ್ತೆ!
    ಇತ್ತೀಚಿನ ಸುದ್ದಿ

    ಮಂಗಳೂರು: ಲಾಡ್ಜ್‌ನಲ್ಲಿ ಕೇರಳ ಮೂಲದ ವ್ಯಕ್ತಿಯ ಮೃತದೇಹ ಪತ್ತೆ!

    December 13, 2022
    Share

    ಮಂಗಳೂರು:  ಪಂಪ್ ವೆಲ್ ಬಳಿ ಲಾಡ್ಜ್ ವೊಂದರಲ್ಲಿ ವ್ಯಾಪಾರಿಯೊಬ್ಬರ ಮೃತದೇಹ ನಗ್ನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅನುಮಾನಾಸ್ಪದ ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

    ಮಂಗಳೂರು:ಪಂಪ್ ವೆಲ್ ಬಳಿಯ ಲಾಡ್ಜ್ ವೊಂದರಲ್ಲಿ ಕಾಸರಗೋಡಿನ ವ್ಯಕ್ತಿಯೊಬ್ಬರ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ.

    ಕಾಸರಗೋಡು ಪೈವಳಿಕೆ ನಿವಾಸಿ ಅಬ್ದುಲ್ ಕರೀಂ (55)ಮೃತರು.‌ಮೃತದೇಹದ ಬಳಿ ಇದ್ದ ಲೈಸನ್ಸ್ ಆಧಾರದಲ್ಲಿ ಗುರುತು ಪತ್ತೆ ಹಚ್ಚಲಾಗಿದೆ.ಮೃತರನ್ನು ಮೂಲತಃ ಕುಂಬಳೆ ನಿವಾಸಿ ಅಬ್ದುಲ್ ಕರೀಂ ಎಂದು ಗುರುತಿಸಲಾಗಿದೆ. ನಗರದಲ್ಲಿ ವ್ಯಾಪಾರ ವಹಿವಾಟು ಹೊಂದಿದ್ದ ಇವರು ಸೋಮವಾರ ಪಂಪ್ ವೆಲ್ ಬಳಿ ಲಾಡ್ಜ್ ವೊಂದರಲ್ಲಿ ರೂಮ್ ಪಡೆದಿದ್ದರು. ಅವರ ರೂಮ್ ನಿಂದ ಮೊಬೈಲ್ ಪೋನ್ ನಿರಂತರವಾಗಿ ರಿಂಗ್ ಆಗುತ್ತಿರುವುದನ್ನು ಗಮನಿಸಿದ ಲಾಡ್ಜ್ ಸಿಬ್ಬಂದಿ ಪರಿಶೀಲನೆ ನಡೆಸಿದಾಗ ಈ ಘಟನೆ ಬೆಳಕಿಗೆ ಬಂದಿದೆ ಎಂದು ಸ್ಥಳಕ್ಕೆ ಭೇಟಿ ಪರಿಶೀಲಿಸಿದ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ.

    ಸಿಸಿಟಿವಿಯಲ್ಲಿ ರೂಂ ಗೆ ಬುರ್ಖಾ ಧರಿಸಿದ್ದ ಮಹಿಳೆಯೊಬ್ಬರು ಬಂದಿರುವುದು ದಾಖಲಾಗಿದೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ, ತನಿಖೆ ಮುಂದುವರಿದಿದೆ ಎಂದು ಕಮಿಷನರ್ ಮಾಹಿತಿ ನೀಡಿದ್ದಾರೆ.

    Post Views: 226

    Related Posts

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026

    ಅಬ್ದುಲ್ ರೆಹಮಾನ್ ಹಂತಕರಿಗೆ ಜಾಮೀನು ವಿಚಾರ,ಸರ್ಕಾರಿ ಅಭಿಯೋಜಕರೊಂದಿಗೆ ಪರಿಶೀಲಿಸುತ್ತೇನೆ- ಗೃಹ ಸಚಿವ

    September 18, 2026

    ಮಂಗಳೂರು: ಅಬ್ದುಲ್ ರಹಿಮಾನ್ ಕೊಲೆ ಆರೋಪಿಗಳಿಗೆ ಜಾಮೀನು- ಸಚಿವರ ಕಾರಿಗೆ ಮುತ್ತಿಗೆ ಹಾಕಿದ ಎಸ್‌ಡಿಪಿಐ ಕಾರ್ಯಕರ್ತರು

    September 18, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026

    ಅಬ್ದುಲ್ ರೆಹಮಾನ್ ಹಂತಕರಿಗೆ ಜಾಮೀನು ವಿಚಾರ,ಸರ್ಕಾರಿ ಅಭಿಯೋಜಕರೊಂದಿಗೆ ಪರಿಶೀಲಿಸುತ್ತೇನೆ- ಗೃಹ ಸಚಿವ

    September 18, 2026

    ಮಂಗಳೂರು: ಅಬ್ದುಲ್ ರಹಿಮಾನ್ ಕೊಲೆ ಆರೋಪಿಗಳಿಗೆ ಜಾಮೀನು- ಸಚಿವರ ಕಾರಿಗೆ ಮುತ್ತಿಗೆ ಹಾಕಿದ ಎಸ್‌ಡಿಪಿಐ ಕಾರ್ಯಕರ್ತರು

    September 18, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.