Facebook Twitter Instagram
    Friday, July 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಖಾಸಗಿ ಕಾಲೇಜಿನ ಹಾಸ್ಟೆಲ್‍ನಲ್ಲಿ ಕತ್ತು ಕೊಯ್ದ ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆ
    ಇತ್ತೀಚಿನ ಸುದ್ದಿ

    ಖಾಸಗಿ ಕಾಲೇಜಿನ ಹಾಸ್ಟೆಲ್‍ನಲ್ಲಿ ಕತ್ತು ಕೊಯ್ದ ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆ

    December 15, 2022
    Share

    ಬೆಂಗಳೂರು: ಖಾಸಗಿ ಕಾಲೇಜ್ ಒಂದರ ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಕತ್ತು ಕೊಯ್ದುಕೊಂಡ ಸ್ಥಿತಿಯಲ್ಲಿ ಹಾಸ್ಟೆಲ್‍ನ ಶೌಚಾಲಯದಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.

    ಬನ್ನೇರುಘಟ್ಟ ಸಮೀಪದ ಖಾಸಗಿ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿ ನಿತಿನ್ (19) ಕತ್ತು ಕೊಯ್ದ ಸ್ಥಿತಿಯಲ್ಲಿ ಪತ್ತೆಯಾದ ಕೇರಳ ಮೂಲದ ವಿದ್ಯಾರ್ಥಿ. ನಿತಿನ್ ಇದೇ ತಿಂಗಳು ಡಿ.1ಕ್ಕೆ ಕಾಲೇಜು ಸೇರಿದ್ದ. ಪ್ರಥಮ ವರ್ಷದ ಇಂಜಿನಿಯರಿಂಗ್ ಪದವಿಗೆ ಅಡ್ಮಿಷನ್ ಮಾಡಿಸಿದ್ದ ನಿತಿನ್ ಚಾಕುವಿನಿಂದ ತಾನೇ ಚುಚ್ಚಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

    ಕಾಲೇಜ್ ಕ್ಯಾಂಪಸ್ ಒಳಗಿನ ಹಾಸ್ಟೆಲ್‍ನಲ್ಲಿ ವಾಸವಿದ್ದ ನಿತಿನ್ ನಿನ್ನೆ ಮಧ್ಯಾಹ್ನ ಹಾಸ್ಟೆಲ್ ಕೊಠಡಿಯ ಒಳಗೆ ಹೋಗಿ ಬಾಗಿಲು ಹಾಕಿಕೊಂಡಿದ್ದ. ಹಾಸ್ಟೆಲ್ ಸಹಪಾಠಿ ಬಂದು ಬಾಗಿಲು ಬಡಿದಿದ್ದ. ಬಾಗಿಲು ತೆಗೆಯದ ಹಿನ್ನೆಲೆ ಹಾಸ್ಟೆಲ್ ವಾರ್ಡನ್‍ಗೆ ವಿಷಯ ತಿಳಿಸಿದ್ದಾನೆ. ಕೂಡಲೇ ವಾರ್ಡನ್ ಹಾಗೂ ಸಿಬ್ಬಂದಿ ಬಂದು ಬಾಗಿಲು ಒಡೆದಿದ್ದಾರೆ. ಆಗ ಕತ್ತು ಕೊಯ್ದ ಸ್ಥಿತಿಯಲ್ಲಿ ಶೌಚಾಲಯದಲ್ಲಿ ನಿತಿನ್ ಶವವಾಗಿ ಪತ್ತೆಯಾಗಿದ್ದಾನೆ. ಸ್ಥಳಕ್ಕೆ ಬನ್ನೇರುಘಟ್ಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    Post Views: 238

    Related Posts

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.