Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ಮಲವಂತಿಗೆ ಗ್ರಾಮದಲ್ಲಿ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಮಲವಂತಿಗೆ ಗ್ರಾಮದಲ್ಲಿ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ

    December 16, 2022
    Share

    ಮಂಗಳೂರು: ತಿಂಗಳ ಮೂರನೇ ಶನಿವಾರವಾದ ಸೆ.17ರ ಬೆಳಿಗ್ಗೆ 11 ಗಂಟೆಯಿಂದ ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಕಜೆಕ್ಕೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಗ್ರಾಮ ವಾಸ್ತವ್ಯ ಮಾಡಲಿದ್ದಾರೆ.

    ಈ ಸಂದರ್ಭದಲ್ಲಿ ಅವರು ಅಲ್ಲಿನ ಗ್ರಾಮಸ್ಥರಿಂದ ಅಹವಾಲು ಸ್ವೀಕರಿಸಿ, ಕೆಲವೊಂದು ಸಮಸ್ಯೆಗಳನ್ನು ಆದಷ್ಟು ಸ್ಥಳದಲ್ಲಿಯೇ ಬಗೆಹರಿಸಲು ಉದ್ದೇಶಿಸಿರುತ್ತಾರೆ, ಕಾರಣ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿರುವಂತೆ ಅಪರ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Post Views: 218

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.