Facebook Twitter Instagram
    Monday, June 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ ; ಲಕ್ಷಾಂತರ ಮೌಲ್ಯದ ಸೊತ್ತು ಬೆಂಕಿಗಾಹುತಿ
    ಇತ್ತೀಚಿನ ಸುದ್ದಿ

    ಬಂಟ್ವಾಳ: ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ ; ಲಕ್ಷಾಂತರ ಮೌಲ್ಯದ ಸೊತ್ತು ಬೆಂಕಿಗಾಹುತಿ

    December 17, 2022
    Share

    ಬಂಟ್ವಾಳ : ಮನೆಯೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತುಗಳು ಬೆಂಕಿಗಾಹುತಿಯಾದ ಘಟನೆ ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ದೇವಂದಬೆಟ್ಟು ಎಂಬಲ್ಲಿ ನಡೆದಿದೆ.

    ಇಲ್ಲಿನ ದೇವಂದಬೆಟ್ಟು ನಿವಾಸಿಯಾಗಿರುವ ಸುಂದರಿ, ಶುಭ ಆನಂದ ಬಂಜನ್ ಎಂಬವರಿಗೆ ಸೇರಿರುವ ಮನೆಗೆ ನಿನ್ನೆ ರಾತ್ರಿ ಸುಮಾರು 10 .15 ರ ವೇಳೆಗೆ ಬೆಂಕಿ ಬಿದಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗಲಿರುವ ಶಂಕೆ ವ್ಯಕ್ತವಾಗಿದೆ. ಘಟನೆಯಲ್ಲಿ ಸುಮಾರು 6 ಲಕ್ಷಕ್ಕೂ ಅಧಿಕ ಪ್ರಮಾಣದಲ್ಲಿ ನಷ್ಟ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿ, ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.

    Post Views: 201

    Related Posts

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026

    ಆರೋಪಿಯಿಂದಲೇ ಹಣಕ್ಕೆ ಬೇಡಿಕೆ ಇಟ್ಟ ಹೆಚ್‌ಎಎಲ್ ಪೊಲೀಸರು: ಪಿಎಸ್ಐ ಸೇರಿ ಮೂವರು ಎಸಿಬಿ ಬಲೆಗೆ

    June 15, 2026

    ರೈಲ್ವೆ ಗೇಟ್ ಅಪಘಾತ ತಡೆಗೆ ಆ್ಯಕ್ಷನ್; ನಿಯಮ ಉಲ್ಲಂಘಿಸಿದವರ ವಿರುದ್ಧ ಪ್ರಕರಣ ದಾಖಲು

    June 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026

    ಆರೋಪಿಯಿಂದಲೇ ಹಣಕ್ಕೆ ಬೇಡಿಕೆ ಇಟ್ಟ ಹೆಚ್‌ಎಎಲ್ ಪೊಲೀಸರು: ಪಿಎಸ್ಐ ಸೇರಿ ಮೂವರು ಎಸಿಬಿ ಬಲೆಗೆ

    June 15, 2026

    ರೈಲ್ವೆ ಗೇಟ್ ಅಪಘಾತ ತಡೆಗೆ ಆ್ಯಕ್ಷನ್; ನಿಯಮ ಉಲ್ಲಂಘಿಸಿದವರ ವಿರುದ್ಧ ಪ್ರಕರಣ ದಾಖಲು

    June 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.