Facebook Twitter Instagram
    Saturday, September 19
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮುಲ್ಕಿ: ಬಾಲಕಿಯೊಂದಿಗೆ ಅಸಭ್ಯ ವರ್ತನೆ – ಯುವಕನನ್ನ ಕಂಬಕ್ಕೆ ಕಟ್ಟಿ ಥಳಿತ
    ಇತ್ತೀಚಿನ ಸುದ್ದಿ

    ಮುಲ್ಕಿ: ಬಾಲಕಿಯೊಂದಿಗೆ ಅಸಭ್ಯ ವರ್ತನೆ – ಯುವಕನನ್ನ ಕಂಬಕ್ಕೆ ಕಟ್ಟಿ ಥಳಿತ

    December 18, 2022
    Share

    ಮುಲ್ಕಿ: ಅಪ್ರಾಪ್ತೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಲ್ಲದೇ, ಆಕೆಗೆ ಕಿರುಕುಳ ನೀಡುತ್ತಿದ್ದ ಯುವಕನನ್ನು ಪೋಷಕರು ಹಾಗೂ ಗ್ರಾಮಸ್ಥರೇ ಕಂಬಕ್ಕೆ ಕಟ್ಟಿಹಾಕಿ ಹಿಗ್ಗಾಮುಗ್ಗ ಥಳಿಸಿರುವ ಘಟನೆ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ಡಿಸೆಂಬರ್ 13 ರಂದು ಇಲ್ಲಿನ ಕರೆಕಾಡು ಪ್ರದೇಶದಲ್ಲಿ ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಅದೇ ಊರಿನವನಾಗಿದ್ದ ಯುವಕ ದಿನವೂ ಬಾಲಕಿಯನ್ನು ಬೈಕ್‌ನಲ್ಲಿ ಹಿಂಬಾಲಿಸಿ ಅಸಭ್ಯವಾಗಿ ವರ್ತಿಸುತ್ತಿದ್ದ, ಅಲ್ಲದೇ ಬಾಲಕಿಗೆ ಕಿರುಕುಳ ನೀಡುತ್ತಿದ್ದ.

    ಬಾಲಕಿಯಿಂದ ವಿಷಯ ತಿಳಿದ ಪೋಷಕರು ಮರುದಿನ ಹಿಂಬಾಲಿಸಿ, ಕಿರುಕುಳ ನೀಡುತ್ತಿದ್ದ ವೇಳೆ ಯುವಕನನ್ನು ಹಿಡಿದು ಕಂಬಕ್ಕೆ ಕಟ್ಟಿ ಮನಬಂದಂತೆ ಥಳಿಸಿದ್ದಾರೆ. ಸ್ಥಳೀಯರೂ ಇದಕ್ಕೆ ಸಾಥ್ ನೀಡಿದ್ದು, ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ.

    Post Views: 215

    Related Posts

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026

    ಅಬ್ದುಲ್ ರೆಹಮಾನ್ ಹಂತಕರಿಗೆ ಜಾಮೀನು ವಿಚಾರ,ಸರ್ಕಾರಿ ಅಭಿಯೋಜಕರೊಂದಿಗೆ ಪರಿಶೀಲಿಸುತ್ತೇನೆ- ಗೃಹ ಸಚಿವ

    September 18, 2026

    ಮಂಗಳೂರು: ಅಬ್ದುಲ್ ರಹಿಮಾನ್ ಕೊಲೆ ಆರೋಪಿಗಳಿಗೆ ಜಾಮೀನು- ಸಚಿವರ ಕಾರಿಗೆ ಮುತ್ತಿಗೆ ಹಾಕಿದ ಎಸ್‌ಡಿಪಿಐ ಕಾರ್ಯಕರ್ತರು

    September 18, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026

    ಅಬ್ದುಲ್ ರೆಹಮಾನ್ ಹಂತಕರಿಗೆ ಜಾಮೀನು ವಿಚಾರ,ಸರ್ಕಾರಿ ಅಭಿಯೋಜಕರೊಂದಿಗೆ ಪರಿಶೀಲಿಸುತ್ತೇನೆ- ಗೃಹ ಸಚಿವ

    September 18, 2026

    ಮಂಗಳೂರು: ಅಬ್ದುಲ್ ರಹಿಮಾನ್ ಕೊಲೆ ಆರೋಪಿಗಳಿಗೆ ಜಾಮೀನು- ಸಚಿವರ ಕಾರಿಗೆ ಮುತ್ತಿಗೆ ಹಾಕಿದ ಎಸ್‌ಡಿಪಿಐ ಕಾರ್ಯಕರ್ತರು

    September 18, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.