Facebook Twitter Instagram
    Saturday, September 19
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಹೊಸ ವರ್ಷ ಆಚರಣೆಗೆ ಮೋಜು ಮಸ್ತಿಗೆ ಬ್ರೇಕ್‌, ರೂಲ್ಸ್ ಜಾರಿ …!
    ಇತ್ತೀಚಿನ ಸುದ್ದಿ

    ಮಂಗಳೂರು: ಹೊಸ ವರ್ಷ ಆಚರಣೆಗೆ ಮೋಜು ಮಸ್ತಿಗೆ ಬ್ರೇಕ್‌, ರೂಲ್ಸ್ ಜಾರಿ …!

    December 18, 2022
    Share

    ಮಂಗಳೂರು: ಈಗಿನ ಜನತೆಗೆ ಹೊಸ ವರ್ಷ ಎಂದರೇ ಮೋಜು, ಮಸ್ತಿ, ಪಾರ್ಟಿ.! ಕ್ಯಾಲೆಂಡರ್‌ ವರ್ಷ ಅಂತ್ಯಗೊಳ್ಳುತ್ತಿದ್ದು ಯುವಕ ಯುವತಿರು ಮೋಜು ಮಸ್ತಿಗೆ ಈಗಾಗಲೇ ಸಕಲ ಸಿದ್ಧತೆಯನ್ನು ಮಾಡಿರುತ್ತಾರೆ.. ಆದರೆ ಇಂತಹ ಅಶ್ಲೀಲ ನೃತ್ಯ ಮತ್ತು ಮಾದಕ ದ್ರವ್ಯಗಳ ಕಾರ್ಯಕ್ರಮಗಳಿಗೆ ಅನುಮತಿ ನೀಡಬಾರದಾಗಿ ವಿಶ್ವ ಹಿಂದೂ ಪರಿಷತ್‌ ಮಂಗಳೂರು ಆಗ್ರಹ ಮಾಡಿದೆ.

    ಹೊಸ ವರುಷದ ಹೆಸರಿನಲ್ಲಿ ತಾರೀಕು 31 ಡಿಸೆಂಬರ್ ನಂದು ಹಲವು ಹೋಟೆಲ್, ಪಬ್ ಗಳು ಮತ್ತು ಕೆಲವು ಸಾರ್ವಜನಿಕ ಸ್ಥಳಗಳಲ್ಲಿ ಪಾರ್ಟಿ, ಅಶ್ಲೀಲ ನೃತ್ಯ ಮತ್ತು ಮಾದಕ ದ್ರವ್ಯಗಳ ಪಾನ ಪಾರ್ಟಿಗಳನ್ನು ಆಯೋಜನೆ ಮಾಡಿದ್ದಾರೆ. ಹೊಸ ವರುಷದ ಹೆಸರಿನಲ್ಲಿ ನಡೆಯುವ ಕಾರ್ಯ ಕ್ರಮಗಳು ಪಾಶ್ಚಾತ್ಯ ಸಂಸ್ಕೃತಿಯಿಂದ ಕೂಡಿದೆ ಎಂದು ಜರಂಗದಳ ತೀವ್ರವಾಗಿ ವಿರೋಧಿಸಿದೆ. ಈಗಾಗಲೇ ಲವ್ ಜಿಹಾದ್‌ ಹೆಸರಿನಲ್ಲಿ ಮುಗ್ಧ ಹೆಣ್ಣುಮಕಳನ್ನು ಮೊಸಗೊಳಿಸಿ ಅವರನ್ನು ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಪ್ರಚೋದನೆ ನೀಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

    ಈಗಾಗಲೇ ಕೇರಳ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಕೆಲವೊಂದು ಯುವಕರು ಇಂತಹ ಕೃತ್ಯಗಳಲ್ಲಿ ಸಕ್ರೀಯರಾಗಿದ್ದು, ಡ್ರಗ್ ಮಾಫಿಯಾ, ಸೆಕ್ಸ್ ಮಾಫಿಯಾದಂತಹ ಜಾಲಗಳು ಜಾಸ್ತಿ ಆಗುವ ಸಾಧ್ಯತೆಗಳಿವೆ, ಆದ್ದರಿಂದ ಯಾವುದೇ ಹೋಟೆಲ್ ಪಬ್ ಗಳಲ್ಲಿ ಹೊಸ ವರುಷದ ಪ್ರಯುಕ್ತ ನಡೆಯುವ ಪಾರ್ಟಿ, ಅಶ್ಲೀಲ ನೃತ್ಯಗಳಿಗೆ ಅನುಮತಿ ನೀಡಬಾರದು ಮತ್ತು ಎಲ್ಲಾ ಬಾರ್, ಪಬ್ ಮತ್ತು ಹೋಟೆಲ್ ಗಳನ್ನು ನಿಗದಿತ ಸಮಯದ ಒಳಗೆ ಮುಚ್ಚಿಸಲು ಕ್ರಮಕೈಗೊಳ್ಳಬೇಕೆಂದು ಮಂಗಳೂರು ಪೊಲೀಸ್‌ ಕಮಿಷ್‌ನರ್‌ಗೆ ಮನವಿ ಮಾಡಿದ್ದಾರೆ.

    Post Views: 207

    Related Posts

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026

    ಅಬ್ದುಲ್ ರೆಹಮಾನ್ ಹಂತಕರಿಗೆ ಜಾಮೀನು ವಿಚಾರ,ಸರ್ಕಾರಿ ಅಭಿಯೋಜಕರೊಂದಿಗೆ ಪರಿಶೀಲಿಸುತ್ತೇನೆ- ಗೃಹ ಸಚಿವ

    September 18, 2026

    ಮಂಗಳೂರು: ಅಬ್ದುಲ್ ರಹಿಮಾನ್ ಕೊಲೆ ಆರೋಪಿಗಳಿಗೆ ಜಾಮೀನು- ಸಚಿವರ ಕಾರಿಗೆ ಮುತ್ತಿಗೆ ಹಾಕಿದ ಎಸ್‌ಡಿಪಿಐ ಕಾರ್ಯಕರ್ತರು

    September 18, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026

    ಅಬ್ದುಲ್ ರೆಹಮಾನ್ ಹಂತಕರಿಗೆ ಜಾಮೀನು ವಿಚಾರ,ಸರ್ಕಾರಿ ಅಭಿಯೋಜಕರೊಂದಿಗೆ ಪರಿಶೀಲಿಸುತ್ತೇನೆ- ಗೃಹ ಸಚಿವ

    September 18, 2026

    ಮಂಗಳೂರು: ಅಬ್ದುಲ್ ರಹಿಮಾನ್ ಕೊಲೆ ಆರೋಪಿಗಳಿಗೆ ಜಾಮೀನು- ಸಚಿವರ ಕಾರಿಗೆ ಮುತ್ತಿಗೆ ಹಾಕಿದ ಎಸ್‌ಡಿಪಿಐ ಕಾರ್ಯಕರ್ತರು

    September 18, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.