Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ನೀರು ತುಂಬಿದ್ದ ಬಕೆಟ್‌ನೊಳಗೆ ಬಿದ್ದು 11 ತಿಂಗಳ ಮಗು ಮೃತ್ಯು
    ಇತ್ತೀಚಿನ ಸುದ್ದಿ

    ನೀರು ತುಂಬಿದ್ದ ಬಕೆಟ್‌ನೊಳಗೆ ಬಿದ್ದು 11 ತಿಂಗಳ ಮಗು ಮೃತ್ಯು

    December 24, 2022
    Share

    ಕಾಸರಗೋಡು: ನೀರು ತುಂಬಿದ್ದ ಬಕೆಟ್ ನೊಳಗೆ ಬಿದ್ದು 11 ತಿಂಗಳ ಮಗು ಮೃತಪಟ್ಟ ದಾರುಣ ಘಟನೆ ಅಂಬಲತ್ತರದ ಏಳನೇ ಮೈಲ್ ನಲ್ಲಿ ನಡೆದಿದೆ.

    ಅಬ್ದುಲ್ ಜಬ್ಬಾರ್ ರವರ ಪುತ್ರ ಮುಹಮ್ಮದ್ ರಿಸಾಯ್ ಮೃತಪಟ್ಟ ಮಗು.ಮನೆಯ ಜಗಲಿಯಲ್ಲಿ ನೀರು ತುಂಬಿಸಿಟ್ಟಿದ್ದ ಬಕೆಟ್ ನೊಳಗೆ ಬಿದ್ದು ಈ ದುರ್ಘಟನೆ ನಡೆದಿದೆ.ಜಗಲಿಯಲ್ಲಿ ಆಟವಾಡುತ್ತಿದ್ದ ಮಗು ತಾಯಿ ಅಡುಗೆ ಕೋಣೆಗೆ ತೆರಳಿ ಮರಳಿದಾಗ ನಾಪತ್ತೆಯಾಗಿದ್ದು, ಹುಡುಕಾಡಿದಾಗ ಬಕೆಟ್ ನಲ್ಲಿ ಬಿದ್ದಿರುವುದು ಕಂಡು ಬಂದಿದೆ.ಕೂಡಲೇ ಸಮೀಪದ ಆಸ್ಪತ್ರೆಗೆ ತಲಪಿಸಿದರೂ ಜೀವ ಉಳಿಸಲಾಗಲಿಲ್ಲ.

    Post Views: 193

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.