Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ICICI ಬ್ಯಾಂಕ್ ಮಾಜಿ CEO ಚಂದಾ ಕೊಚ್ಚರ್, ಪತಿಯನ್ನು ಕೋರ್ಟಿಗೆ ಹಾಜರುಪಡಿಸಿದ CBI : 3 ದಿನ ಕಸ್ಟಡಿಗೆ ಮನವಿ
    ಇತ್ತೀಚಿನ ಸುದ್ದಿ

    ICICI ಬ್ಯಾಂಕ್ ಮಾಜಿ CEO ಚಂದಾ ಕೊಚ್ಚರ್, ಪತಿಯನ್ನು ಕೋರ್ಟಿಗೆ ಹಾಜರುಪಡಿಸಿದ CBI : 3 ದಿನ ಕಸ್ಟಡಿಗೆ ಮನವಿ

    December 24, 2022
    Share

    ನವದೆಹಲಿ : ಕೇಂದ್ರೀಯ ತನಿಖಾ ದಳ (CBI) ಶನಿವಾರ ಐಸಿಐಸಿಐ (ICIC) ಬ್ಯಾಂಕ್‌ ಮಾಜಿ ಸಿಇಒ ಚಂದಾ (Chanda Kochhar) ಕೊಚ್ಚರ್ ಮತ್ತು ಅವರ ಪತಿ ದೀಪಕ್ ಕೊಚ್ಚರ್ ಅವರನ್ನು ಮುಂಬೈನ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿತ್ತು. ಈ ವೇಳೆ ಮೂರು ದಿನಗಳ ಕಾಲ ಕಸ್ಟಡಿಗೆ ಕೋರಿದೆ. ಸಾಲ ವಂಚನೆ ಪ್ರಕರಣದಲ್ಲಿ ಚಂದಾ ಕೊಚ್ಚರ್ ಮತ್ತು ಆಕೆಯ ಪತಿಯನ್ನು ನಿನ್ನೆ ಬಂಧಿಸಲಾಗಿತ್ತು.

    ಅವರಿಬ್ಬರೂ ತನಿಖೆಗೆ ಸಹಕರಿಸಲಿಲ್ಲ ಹೀಗಾಗಿ ಬಂಧಿಸಲಾಗಿದೆ ಎಂದು ಕೇಂದ್ರ ತನಿಖಾ ಸಂಸ್ಥೆ ನ್ಯಾಯಾಲಯಕ್ಕೆ ತಿಳಿಸಿದೆ.

    2012ರಲ್ಲಿ ವಿಡಿಯೋಕಾನ್ ಗ್ರೂಪ್‌ಗೆ ಐಸಿಐಸಿಐ ಬ್ಯಾಂಕ್ ಮಂಜೂರು ಮಾಡಿದ ಸಾಲದಲ್ಲಿ ವಂಚನೆ ಮತ್ತು ಅಕ್ರಮಗಳಿಗೆ ಸಂಬಂಧಿಸಿದಂತೆ ಚಂದಾ ಕೊಚ್ಚರ್ ಮತ್ತು ಅವರ ಪತಿ ದೀಪಕ್ ಕೊಚ್ಚಾರ್ ಅವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.

    ಕ್ರಿಮಿನಲ್ ಪಿತೂರಿ ಮತ್ತು ನಿಬಂಧನೆಗಳಿಗೆ ಸಂಬಂಧಿಸಿದಂತೆ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ದಾಖಲಾಗಿರುವ ಎಫ್‌ಐಆರ್‌ನಲ್ಲಿ ಚಂದಾ ಕೊಚ್ಚರ್, ಅವರ ಪತಿ ಮತ್ತು ವಿಡಿಯೋಕಾನ್ ಗ್ರೂಪ್‌ನ ವೇಣುಗೋಪಾಲ್ ಧೂತ್, ನುಪವರ್ ರಿನ್ಯೂಬಲ್ಸ್, ಸುಪ್ರೀಮ್ ಎನರ್ಜಿ, ವಿಡಿಯೋಕಾನ್ ಇಂಟರ್‌ನ್ಯಾಶನಲ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಮತ್ತು ವಿಡಿಯೋಕಾನ್ ಇಂಡಸ್ಟ್ರೀಸ್ ಲಿಮಿಟೆಡ್ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದೆ.

    Post Views: 219

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.