Facebook Twitter Instagram
    Saturday, September 19
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಪ್ರಯಾಣಿಕರೇ ಗಮನಿಸಿ, ಡಿ. 26 ರಿಂದ 28 ರವರೆಗೆ ಸರ್ಕಾರಿ ಬಸ್ಸುಗಳ ಸಂಚಾರ ವ್ಯತ್ಯಯ
    ಇತ್ತೀಚಿನ ಸುದ್ದಿ

    ಮಂಗಳೂರು: ಪ್ರಯಾಣಿಕರೇ ಗಮನಿಸಿ, ಡಿ. 26 ರಿಂದ 28 ರವರೆಗೆ ಸರ್ಕಾರಿ ಬಸ್ಸುಗಳ ಸಂಚಾರ ವ್ಯತ್ಯಯ

    December 25, 2022
    Share

    ಮಂಗಳೂರು ಪ್ರಯಾಣಿಕರಿಗೆ ಮಹತ್ವದ ಮಾಹಿತಿ ಇದಾಗಿದ್ದು, ಡಿ. 26 ರಿಂದ 28 ರವರೆಗೆ ಸರ್ಕಾರಿ ಬಸ್ಸುಗಳ ಸಂಚಾರ ವ್ಯತ್ಯಯವಾಗಿದೆ ಎಂದು ಮಾಹಿತಿ ಲಭ್ಯವಾಗಿದೆ

    ಮೂಡಬಿದರೆಯಲ್ಲಿ ಇದೇ ಡಿ.21 ರಿಂದ 27ರ ವರೆಗೆ ನಡೆಯುತ್ತಿರುವ ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಗೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಹಾಗೂ ಹೊರ ರಾಜ್ಯಗಳಿಂದ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್‌ನ ಸುಮಾರು 50,000 ಕ್ಕಿಂತಲೂ ಹೆಚ್ಚಿನ ವಿದ್ಯಾರ್ಥಿಗಳು/ಪೋಷಕರು/ಶಿಕ್ಷಕರು ಆಗಮಿಸಿದ್ದಾರೆ.

    ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಗೆ ರಾಜ್ಯ ರಸ್ತೆ ಸಾರಿಗೆ ನಿಗಮದ ಇತರೆ ವಿಭಾಗಗಳಿಂದ ಹಾಗೂ ವಾ.ಕರಸಾ.ನಿಗಮ, ಕ.ಕ.ರ.ಸಾ.ನಿಗಮಗಳಿಂದ ವಿದ್ಯಾರ್ಥಿಗಳನ್ನು ಕರೆದುಕೊಂಡು ಬಂದಿದ್ದು, ಆ ವಿದ್ಯಾರ್ಥಿಗಳು/ಪೋಷಕರು/ಶಿಕ್ಷಕರು ಡಿ. 27 ರಂದು ಕಾರ್ಯಕ್ರಮ ಮುಕ್ತಾಯಗೊಂಡು ಹಿಂತಿರುಗುವ ವೇಳೆಗೆ ಮೂಡಬಿದಿರೆಯಿಂದ ರಾಜ್ಯದ ವಿವಿಧ ಸ್ಥಳಗಳಿಗೆ/ರೈಲ್ವೇ ನಿಲ್ದಾಣಗಳಿಗೆ ಹೆಚ್ಚುವರಿ ಸಾರಿಗೆಗಳ ವ್ಯವಸ್ಥೆ ಮಾಡಿ ವಾಹನಗಳನ್ನು ನಿಯೋಜಿಸಬೇಕಾಗಿರುತ್ತದೆ.

    ಆದ್ದರಿಂದ ಧರ್ಮಸ್ಥಳ, ಉಪ್ಪಿನಂಗಡಿ, ಸುಬ್ರಹ್ಮಣ್ಯ, ಕಾಸರಗೋಡು ವಲಯಗಳಲ್ಲಿ ಕಾರ್ಯಾಚರಣೆಯಲ್ಲಿರುವ ಸಾರಿಗೆಗಳಲ್ಲಿ ಡಿ. 26 ರಿಂದ 28 ರವರೆಗೆ ದೈನಂದಿನ ಮಾರ್ಗ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಪ್ರಯಾಣಿಕರು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಗಳು ಸಹಕರಿಸುವಂತೆ ಕರಾರಸಾನಿಗಮ ಮಂಗಳೂರಿನ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Post Views: 201

    Related Posts

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026

    ಅಬ್ದುಲ್ ರೆಹಮಾನ್ ಹಂತಕರಿಗೆ ಜಾಮೀನು ವಿಚಾರ,ಸರ್ಕಾರಿ ಅಭಿಯೋಜಕರೊಂದಿಗೆ ಪರಿಶೀಲಿಸುತ್ತೇನೆ- ಗೃಹ ಸಚಿವ

    September 18, 2026

    ಮಂಗಳೂರು: ಅಬ್ದುಲ್ ರಹಿಮಾನ್ ಕೊಲೆ ಆರೋಪಿಗಳಿಗೆ ಜಾಮೀನು- ಸಚಿವರ ಕಾರಿಗೆ ಮುತ್ತಿಗೆ ಹಾಕಿದ ಎಸ್‌ಡಿಪಿಐ ಕಾರ್ಯಕರ್ತರು

    September 18, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026

    ಅಬ್ದುಲ್ ರೆಹಮಾನ್ ಹಂತಕರಿಗೆ ಜಾಮೀನು ವಿಚಾರ,ಸರ್ಕಾರಿ ಅಭಿಯೋಜಕರೊಂದಿಗೆ ಪರಿಶೀಲಿಸುತ್ತೇನೆ- ಗೃಹ ಸಚಿವ

    September 18, 2026

    ಮಂಗಳೂರು: ಅಬ್ದುಲ್ ರಹಿಮಾನ್ ಕೊಲೆ ಆರೋಪಿಗಳಿಗೆ ಜಾಮೀನು- ಸಚಿವರ ಕಾರಿಗೆ ಮುತ್ತಿಗೆ ಹಾಕಿದ ಎಸ್‌ಡಿಪಿಐ ಕಾರ್ಯಕರ್ತರು

    September 18, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.