Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಅಂತಾರಾಷ್ಟ್ರೀಯ»ದುಬೈನಿಂದ ಒಳ ಉಡುಪಿನಲ್ಲಿ 1ಕೋಟಿ‌ ಮೌಲ್ಯದ ಚಿನ್ನಾಭರಣ ಸಾಗಾಟದ ವೇಳೆ ಸಿಕ್ಕಿಬಿದ್ದ ಯುವತಿ
    ಅಂತಾರಾಷ್ಟ್ರೀಯ

    ದುಬೈನಿಂದ ಒಳ ಉಡುಪಿನಲ್ಲಿ 1ಕೋಟಿ‌ ಮೌಲ್ಯದ ಚಿನ್ನಾಭರಣ ಸಾಗಾಟದ ವೇಳೆ ಸಿಕ್ಕಿಬಿದ್ದ ಯುವತಿ

    December 26, 2022
    Share

    ಕಾಸರಗೋಡು:ದುಬೈಯಿಂದ ಒಳ ಉಡುಪಿನಲ್ಲಿ ಬಚ್ಚಿಟ್ಟು ಒಂದು ಕೋಟಿ ರೂ.ಮೌಲ್ಯದ ಚಿನ್ನಾಭರಣವನ್ನು ಸಾಗಾಟ ಮಾಡುತ್ತಿದ್ದ ಯುವತಿಯನ್ನು ಕಲ್ಲಿಕೋಟೆ ಕರಿಪ್ಪೂರು ವಿಮಾನ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ.

    ಕಾಸರಗೋಡಿನ ಶಹಲಾ (19) ಬಂಧಿತ ಯುವತಿ.ಈಕೆ 1 ಕೋಟಿ ಮೌಲ್ಯದ ಚಿನ್ನಾಭರಣವನ್ನು ಮೂರು ಪ್ಯಾಕೇಟ್ ಮಾಡಿ ಒಳ ಉಡುಪಿನಲ್ಲಿ ಇಟ್ಟು ಸಾಗಾಟಕ್ಕೆ ಯತ್ನಿಸಿದ್ದರು.

    ಭಾನುವಾರ ರಾತ್ರಿ ದುಬೈಯಿಂದ ಬಂದ ಏರ್ ಇಂಡಿಯಾ ಎಕ್ಸ್ ಪ್ರೆಸ್ ನಲ್ಲಿ ಬಂದಿದ್ದ ಈಕೆ ಕಸ್ಟಮ್ಸ್ ತಪಾಸಣೆ ಬಳಿಕ ರಾತ್ರಿ 11 ಗಂಟೆಗೆ ವಿಮಾನ ನಿಲ್ದಾಣದಿಂದ ಹೊರ ಬಂದಿದ್ದರು.

    ಪೊಲೀಸರು ಲಭಿಸಿದ ಖಚಿತ ಮಾಹಿತಿಯಂತೆ ಯುವತಿಯನ್ನು ವಶಕ್ಕೆ ಪಡೆದು ತಪಾಸಣೆ ನಡೆಸಿದಾಗ ಅಕ್ರಮ ಚಿನ್ನಾಭರಣ ಸಾಗಾಟ ಪತ್ತೆಯಾಗಿದೆ.

    Post Views: 277

    Related Posts

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026

    ಬಜೆಟ್ 2026: ದ.ಕ ಜಿಲ್ಲೆಗೆ 2 ಹೊಸ ಪೊಲೀಸ್ ಠಾಣೆ ಸೇರಿ ಕರ್ನಾಟಕದಲ್ಲಿ 12 ಹೊಸ ಪೊಲೀಸ್ ಠಾಣೆ

    March 6, 2026

    ಮಂಗಳೂರು: ಕಾಲೇಜು ಯುವಕ-ಯುವತಿಯರಿಗೆ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ- 6 ಮಂದಿ‌ ಅರೆಸ್ಟ್

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.