Facebook Twitter Instagram
    Friday, June 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುರತ್ಕಲ್ ಜಲೀಲ್ ಕೊಲೆ ಪ್ರಕರಣ- ಮೂವರ ಬಂಧನ
    ಇತ್ತೀಚಿನ ಸುದ್ದಿ

    ಸುರತ್ಕಲ್ ಜಲೀಲ್ ಕೊಲೆ ಪ್ರಕರಣ- ಮೂವರ ಬಂಧನ

    December 26, 2022
    Share

    ಮಂಗಳೂರು;ಕಾಟಿಪಳ್ಳ ಜಲೀಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಹೇಳಿದ್ದಾರೆ.

    ಬಂಧಿತರಲ್ಲಿ ಇಬ್ಬರು ನೇರ ಭಾಗಿಯಾಗಿದ್ದು, ಓರ್ವ ಅವರನ್ನು ಬೈಕ್ ನಲ್ಲಿ ತಂದು ಬಿಟ್ಟಿದ್ದ ಎಂದು ತಿಳಿದು ಬಂದಿದೆ. ಗುರುತು ಪತ್ತೆ ಆಗುವವರೆಗೆ ಆರೋಪಿಗಳ ಮಾಹಿತಿ ನೀಡಲಾಗುವುದಿಲ್ಲ ಎಂದು ಹೇಳಿದ್ದಾರೆ.

    ನಿನ್ನೆ ರಾತ್ರಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ. ಕೊಲೆಗೆ ಕಾರಣ ಏನು ಎಂಬುವುದನ್ನು ಪೂರ್ಣ ತನಿಖೆ ಬಳಿಕ ಹೇಳಲಾಗುವುದು ಎಂದು ಕಮಿಷನರ್ ಹೇಳಿದರು.

    ಮೂವರಲ್ಲಿ ಇಬ್ಬರು ಈ ಹಿಂದೆ ನಡೆದ ಹಲವು ಪ್ರಕರಣಗಳ ಆರೋಪಿಗಳು ಎಂದು ಹೇಳಿದ್ದಾರೆ.

    ಜಲೀಲ್ ಕೇಸ್ ನಲ್ಲಿ ಮಹಿಳೆಯರೂ ಸೇರಿ 10-12 ಜನರನ್ನು ವಶಕ್ಕೆ ಪಡೆದಿದ್ದೆವು. ಜಲೀಲ್ ಕುಟುಂಬಸ್ಥರು ಸೇರಿ ಕೆಲವರ ವಿಚಾರಣೆ ನಡೆದಿದೆ. ಆದರೆ ಸದ್ಯ ಒಟ್ಟು 3 ಜನರನ್ನು ಮಾತ್ರ ಬಂಧನ ಮಾಡಲಾಗಿದೆ ಎಂದು ಕಮಿಷನರ್ ಹೇಳಿದ್ದಾರೆ.

    Post Views: 177

    Related Posts

    ಪುತ್ತೂರು: ಗಡಿಪಾರು ನೋಟಿಸ್ ವಿಚಾರಣೆ – 8 ಮಂದಿ ವಕೀಲರ ಮೂಲಕ ಹಾಜರಾತಿ

    June 6, 2025

    ಹಿಂದೂ ಮುಖಂಡರ ಮನೆಗೆ ಮಧ್ಯರಾತ್ರಿ ದಾಳಿಗೆ ಭಾರೀ ವಿರೋಧ:ದಕ್ಷಿಣ ಕನ್ನಡ ಪೊಲೀಸರಿಗೆ ನೋಟಿಸ್

    June 6, 2025

    ಹೊಸದಾಗಿ ಖರೀದಿಸಿದ ಕಾರು ನಿಯಂತ್ರಣ ತಪ್ಪಿ ಅಪಘಾತ – ಮೂವರಿಗೆ ಸಣ್ಣ ಗಾಯ

    June 6, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.