Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಡಿಟಿಡಿಸಿ ಕೊರಿಯರ್‌ ಶಾಪ್‌ ನಲ್ಲಿ ಮಿಕ್ಸಿ ಸ್ಫೋಟ ಪ್ರಕರಣ; ಸುತ್ತಮುತ್ತಲಿನ ಅಂಗಡಿ ಬಂದ್‌ ಮಾಡಿಸಿದ ಪೊಲೀಸರು
    ಇತ್ತೀಚಿನ ಸುದ್ದಿ

    ಡಿಟಿಡಿಸಿ ಕೊರಿಯರ್‌ ಶಾಪ್‌ ನಲ್ಲಿ ಮಿಕ್ಸಿ ಸ್ಫೋಟ ಪ್ರಕರಣ; ಸುತ್ತಮುತ್ತಲಿನ ಅಂಗಡಿ ಬಂದ್‌ ಮಾಡಿಸಿದ ಪೊಲೀಸರು

    December 27, 2022
    Share

    ಹಾಸನ: ಡಿಟಿಡಿಸಿ ಕೊರಿಯರ್‌ ಶಾಪ್‌ ನಲ್ಲಿ ಮಿಕ್ಸಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನಾ ಸ್ಥಳಕ್ಕೆ ಹಿರಿಯ ಅಧಿಕಾರಿಗಳು, ತಜ್ಞರ ತಂಡ ಭೇಟಿ ನೀಡಿದ್ದಾರೆ.

    ಈ ಹಿನ್ನೆಲೆಯಲ್ಲಿ ಬ್ಲಾಸ್ಟ್‌ ಆದ ಸುತ್ತಮುತ್ತಲಿನ ಪೊಲೀಸರು ಅಂಗಡಿ ಬಂದ್‌ ಮಾಡಿಸಿದ್ದಾರೆ.ಅಲ್ಲಿಗೆ ಯಾರು ಪ್ರವೇಶಿಸದಂತೆ ಬ್ಯಾರಿಕೇಡ್‌ ಪೊಲೀಸರು ಅಳವಡಿಸಿದ್ದಾರೆ.ಕೊರಿಯರ್ ಶಾಪ್​​ವೊಂದರಲ್ಲಿ ಮಿಕ್ಸಿ ಬ್ಲಾಸ್ಟ್ ಆಗಿ ಮಾಲೀಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನದಲ್ಲಿ ನಡೆದಿದೆ. ಇಂದು ಸಂಜೆ 7:30ರ ಸಂದರ್ಭದಲ್ಲಿ ಘಟನೆ ನಡೆದಿದೆ. ಕೊರಿಯರ್​​ನಲ್ಲಿ ಬಂದಿದ್ದ ಮಿಕ್ಸಿಯನ್ನು ತರೆಯುವ ಸಂದರ್ಭದಲ್ಲಿ ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಇದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ.

    ನಗರದ ಕೆ ಆರ್ ಪುರಂ ಬಡಾವಣೆಯಲ್ಲಿರುವ ಡಿಟಿಡಿಸಿ ಕೊರಿಯರ್ ಕಚೇರಿಯಲ್ಲಿ ಮಿಕ್ಸಿ ಬ್ಲಾಸ್ಸ್‌​ ಆಗಿದೆ. ಕಚೇರಿ ಮಾಲೀಕ ಶಶಿ ಎಂಬುವರ ಬಲಗೈ ಐದು ಬೆರಳುಗಳು ಸಂಪೂರ್ಣ ತುಂಡಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

    Post Views: 229

    Related Posts

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ಸಾಕು ಪ್ರಾಣಿಯೇ ಜೀವದಾತ! ಬೆಕ್ಕಿನ ಕಾರಣದಿಂದ ಭೀಕರ ದುರಂತದಿಂದ ಪಾರಾದ ಕುಟುಂಬ

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.