Facebook Twitter Instagram
    Friday, September 18
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು ವಿವಿ – NEP ಮೊದಲ ಸೆಮಿಸ್ಟರ್ ಫಲಿತಾಂಶ ಪ್ರಕಟ
    ಇತ್ತೀಚಿನ ಸುದ್ದಿ

    ಮಂಗಳೂರು ವಿವಿ – NEP ಮೊದಲ ಸೆಮಿಸ್ಟರ್ ಫಲಿತಾಂಶ ಪ್ರಕಟ

    December 28, 2022
    Share

    ಉಳ್ಳಾಲ: ಮಂಗಳೂರು ವಿಶ್ವವಿದ್ಯಾನಿಲಯವು ಎನ್ಇಪಿ ಮೊದಲ ಸೆಮಿಸ್ಟರ್ ಪರೀಕ್ಷೆಯ ಫಲಿತಾಂಶವನ್ನು ಡಿಸೆಂಬರ್ 24, 2022 ರಂದು ಯುಯುಸಿಎಂಎಸ್ ಪೋರ್ಟಲ್‌ನಲ್ಲಿ ಪ್ರಕಟಿಸಿದೆ.

    ಸಮಸ್ಯೆಯಿರುವ ಉಳಿಕೆಯಾದ ಫಲಿತಾಂಶವನ್ನು ಡಿಸೆಂಬರ್ 29 ರಂದು ಪ್ರಕಟಿಸಲಾಗುವುದು. ಮೌಲ್ಯಮಾಪನ ಕಾರ್ಯವು ಹಂತಹಂತವಾಗಿ ಪೂರ್ಣಗೊಳ್ಳುತ್ತಿದ್ದು ಈಗಾಗಲೇ ಸ್ನಾತಕ ಪದವಿಯ ಆರನೇ ಸೆಮಿಸ್ಟರ್ನ ಫಲಿತಾಂಶ ನೀಡಲಾಗಿದ್ದು, ವಿದ್ಯಾರ್ಥಿಗಳಿಗೆ ಸ್ನಾತಕೋತ್ತರ ಪದವಿ ಪ್ರವೇಶಕ್ಕೆ ಅನುಕೂಲ ಮಾಡಿಕೊಡಲಾಗಿದೆ. ತರಗತಿಗಳ ನಡುವೆಯೇ ಎರಡನೇ ಹಾಗೂ ನಾಲ್ಕನೇ ಸೆಮಿಸ್ಟರ್ನ ಮೌಲ್ಯಮಾಪನ ಕಾರ್ಯ ನಡೆಸಲಾಗುತ್ತಿದ್ದು ಸದರಿ ಸೆಮಿಸ್ಟರ್ಗಳ ಫಲಿತಾಂಶವನ್ನು ಜನವರಿ 20, 2023 ರ ಒಳಗೆ ಪ್ರಕಟಿಸಲಾಗುವುದು, ಎಂದು ಕುಲಸಚಿವರ (ಪರೀಕ್ಷಾಂಗ) ಪ್ರಕಟಣೆ ತಿಳಿಸಿದೆ.

    Post Views: 225

    Related Posts

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026

    ಅಬ್ದುಲ್ ರೆಹಮಾನ್ ಹಂತಕರಿಗೆ ಜಾಮೀನು ವಿಚಾರ,ಸರ್ಕಾರಿ ಅಭಿಯೋಜಕರೊಂದಿಗೆ ಪರಿಶೀಲಿಸುತ್ತೇನೆ- ಗೃಹ ಸಚಿವ

    September 18, 2026

    ಮಂಗಳೂರು: ಅಬ್ದುಲ್ ರಹಿಮಾನ್ ಕೊಲೆ ಆರೋಪಿಗಳಿಗೆ ಜಾಮೀನು- ಸಚಿವರ ಕಾರಿಗೆ ಮುತ್ತಿಗೆ ಹಾಕಿದ ಎಸ್‌ಡಿಪಿಐ ಕಾರ್ಯಕರ್ತರು

    September 18, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026

    ಅಬ್ದುಲ್ ರೆಹಮಾನ್ ಹಂತಕರಿಗೆ ಜಾಮೀನು ವಿಚಾರ,ಸರ್ಕಾರಿ ಅಭಿಯೋಜಕರೊಂದಿಗೆ ಪರಿಶೀಲಿಸುತ್ತೇನೆ- ಗೃಹ ಸಚಿವ

    September 18, 2026

    ಮಂಗಳೂರು: ಅಬ್ದುಲ್ ರಹಿಮಾನ್ ಕೊಲೆ ಆರೋಪಿಗಳಿಗೆ ಜಾಮೀನು- ಸಚಿವರ ಕಾರಿಗೆ ಮುತ್ತಿಗೆ ಹಾಕಿದ ಎಸ್‌ಡಿಪಿಐ ಕಾರ್ಯಕರ್ತರು

    September 18, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.