Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾ ಬೇನ್ ನಿಧನ 
    ಇತ್ತೀಚಿನ ಸುದ್ದಿ

    ಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾ ಬೇನ್ ನಿಧನ 

    December 30, 2022
    Share

    ಅಹಮದಾಬಾದ್: ಕಳೆದ ಎರಡು ದಿನಗಳಿಂದ ಅಹ್ಮದಾಬಾದ್ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದಂತ ಪ್ರಧಾನಿ ನರೇಂದ್ರ ಮೋದಿಯವರ ( Prime Minister Narendra Modi ) ತಾಯಿ ಹೀರಾ ಬೇನ್ ಮೋದಿ ( Heeraben Modi )ಅವರು, ಇಂದು ಚಿಕಿತ್ಸೆ ಫಲಿಸದೇ ನಿಧನರಾಗಿರೋದಾಗಿ ತಿಳಿದು ಬಂದಿದೆ.

    ಈ ಬಗ್ಗೆ ಟ್ವಿಟ್ ಮಾಡಿರುವಂತ ಪ್ರಧಾನಿ ಮೋದಿಯವರು, ತಮ್ಮ ತಾಯಿ ಹೀರಾಬೇನ್ ಮೋದಿಯವರು 100ನೇ ವಯಸ್ಸಿನಲ್ಲಿ ನಿಧನರಾಗಿರೋದಾಗಿ ತಿಳಿಸಿದ್ದಾರೆ.

    ಅಂದಹಾಗೇ ಅಹ್ಮದಾಬಾದ್ ನ ಆಸ್ಪತ್ರೆಗೆ ಅನಾರೋಗ್ಯದಿಂದಾಗಿ ಎರಡು ದಿನಗಳ ಹಿಂದೆ ಪ್ರಧಾನಿ ಮೋದಿಯವರ ತಾಯಿ ಹೀರಾಬೇನ್ ದಾಖಲಾಗಿದ್ದರು. ತಮ್ಮ ತಾಯಿಯ ಆರೋಗ್ಯವನ್ನು ಮೋದಿಯವರು ಆಸ್ಪತ್ರೆಗೆ ಭೇಟಿ ನೀಡಿ ವಿಚಾರಿಸಿದ್ದರು. ಅವರ ಆರೋಗ್ಯ ಸುಧಾರಿಸುತ್ತಿದೆ. ಇನ್ನೆರಡು ದಿನಗಳಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡುವುದಾಗಿಯೂ ವೈದ್ಯರು ಹೇಳಿದ್ದರು. ಈ ಬೆನ್ನಲ್ಲೆ ಇದೀಗ ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾ ಬೇನ್ ಮೋದಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ.

    Post Views: 215

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.