Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಶಂಕಿತ ವಿದ್ಯಾರ್ಥಿ ಉಡುಪಿಯ ರಿಹಾನ್ ಶೇಖ್ ಮನೆಯಲ್ಲಿ NIA ತಂಡದಿಂದ ಮಹಜರು
    ಇತ್ತೀಚಿನ ಸುದ್ದಿ

    ಶಂಕಿತ ವಿದ್ಯಾರ್ಥಿ ಉಡುಪಿಯ ರಿಹಾನ್ ಶೇಖ್ ಮನೆಯಲ್ಲಿ NIA ತಂಡದಿಂದ ಮಹಜರು

    January 6, 2023
    Share

    ಉಡುಪಿ : ಶಿವಮೊಗ್ಗದ ಟ್ರಯಲ್ ಬ್ಲಾಸ್ಟ್ ಮತ್ತು ಮಂಗಳೂರಿನ ಕುಕ್ಕರ್ ಬ್ಲಾಸ್ಟ್ ಆರೋಪಿಗಳ ಜೊತೆ ಲಿಂಕ್ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ತಂಡ ಎನ್‌ಐಎ ಇಂದು ಶಂಕಿತ ವಿದ್ಯಾರ್ಥಿ ರಿಹಾನ್ ಶೇಖ್ ನ ಉಡುಪಿ ಜಿಲ್ಲೆಯ ಬ್ರಹ್ಮಾವರದ ವಾರಂಬಳ್ಳಿಯಲ್ಲಿರುವ ಫ್ಲಾಟ್ ಮಹಜರು ನಡೆಸಿದ್ದಾರೆ.

    ಬೆಂಗಳೂರಿನಿಂದ ಆಗಮಿಸಿದ್ದ ಎನ್ ಐ ಎ ಅಧಿಕಾರಿಗಳ ತಂಡ ದಿನ ಪೂರ್ತಿ ಫ್ಲ್ಯಾಟ್ ನಲ್ಲಿ ಮಹಜರು ನಡೆಸಿ ಕೆಲ ಅಮೂಲ್ಯ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಇದೇ ಸಂದರ್ಭ ರಿಹಾನ್ ಕುಟುಂಬದ ಸದಸ್ಯರನ್ನು ವಿಚಾರಣೆ ನಡೆಸಿ ಕೆಲ ವಿಷಯಗಳನ್ನು ಸಂಗ್ರಹಿಸಿದ್ದಾರೆ. ಬಳಿಕ ಸಂಜೆ ಹೊತ್ತಿಗೆ ಶಂಕಿತ ಯುವಕನನ್ನು ಬೆಂಗಳೂರಿಗೆ ಕರೆದೊಯ್ದಿದ್ದಾರೆ ಎಂದು ತಿಳಿದು ಬಂದಿದೆ.

    Post Views: 169

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.