Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್: ಹೊನ್ನಾಳಿಯಲ್ಲಿ ಓರ್ವ ಯುವಕನನ್ನು ವಶಕ್ಕೆ ಪಡೆದ ಎನ್‌ಐಎ
    ಇತ್ತೀಚಿನ ಸುದ್ದಿ

    ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್: ಹೊನ್ನಾಳಿಯಲ್ಲಿ ಓರ್ವ ಯುವಕನನ್ನು ವಶಕ್ಕೆ ಪಡೆದ ಎನ್‌ಐಎ

    January 6, 2023
    Share

    ದಾವಣಗೆರೆ: ನಿನ್ನೆಯಿಂದ ಶಿವಮೊಗ್ಗ ತುಂಗಾ ತೀರದ ಟ್ರಯಲ್ ಬ್ಲಾಸ್ಟ್ ಹಾಗೂ ಮಂಗಳೂರಿನ ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್ ಸಂಬಂಧದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಚುರುಕುಗೊಳಿಸಿದ್ದಾರೆ. ನಿನ್ನ ಶಿವಮೊಗ್ಗ ಮತ್ತು ಮಂಗಳೂರಿನಲ್ಲಿ ತಲಾ ಒಬ್ಬರನ್ನು ವಶಕ್ಕೆ ಪಡೆದಿದ್ದಂತ ಎನ್‌ಐಎ ಅಧಿಕಾರಿಗಳು, ಇಂದು ಹೊನ್ನಾಳಿಯಲ್ಲಿ ಯುವಕನೋರ್ವನನ್ನು ವಶಕ್ಕೆ ಪಡೆದಿದ್ದಾರೆ.

    ಶಿವಮೊಗ್ಗದ ತುಂಗಾ ತೀರದಲ್ಲಿ ನಡೆದಂತ ಟ್ರಯಲ್ ಬಾಂಬ್ ಬ್ಲಾಸ್ಟ್ ಪ್ರಕರಣ ಸಂಬಂಧ ಎನ್‌ಐಎ ಅಧಿಕಾರಿಗಳು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ನಿನ್ನೆ ರಾಜ್ಯಾಧ್ಯಂತ 6 ಕಡೆಯಲ್ಲಿ ದಾಳಿ ನಡೆಸಿ, ಮಹತ್ವದ ಮಾಹಿತಿ, ದಾಖಲೆಗಳನ್ನು ಪತ್ತೆ ಹಚ್ಚಿದ್ದರು. ಇಂದು ತನಿಖೆ ಮುಂದುವರೆಸಿರುವಂತ ಎನ್‌ಐಎ ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ಯುವಕ ನದೀಮ್ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ.

    ಶಿವಮೊಗ್ಗ ಮೂಲಕ ಶಂಕಿತ ಆರೋಪಿಯ ಜೊತೆಗೆ ಸಂಪರ್ಕ ಹೊಂದಿದ್ದ ಹಿನ್ನಲೆಯಲ್ಲಿ ಎನ್‌ಐಎ ನದೀಮ್ ನನ್ನು ಹೊನ್ನಾಳಿಯಲ್ಲಿ ವಶಕ್ಕೆ ಪಡೆದಿದೆ. ಈ ಬಳಿಕ ಅಜ್ಞಾನತ ಸ್ಥಳಕ್ಕೆ ಕರೆದೊಯ್ದು ಆತನನ್ನು ವಿಚಾರಣೆ ನಡೆಸುತ್ತಿರುವುದಾಗಿ ತಿಳಿದು ಬಂದಿದೆ.

    Post Views: 210

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.