Facebook Twitter Instagram
    Friday, September 18
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಿವಿಧ ರೈಲು ಸಂಚಾರ ವ್ಯತ್ಯಯ: ಕಬಕ ಪುತ್ತೂರು ಯಾರ್ಡ್‌ನಲ್ಲಿ ಕಾಮಗಾರಿ
    ಇತ್ತೀಚಿನ ಸುದ್ದಿ

    ವಿವಿಧ ರೈಲು ಸಂಚಾರ ವ್ಯತ್ಯಯ: ಕಬಕ ಪುತ್ತೂರು ಯಾರ್ಡ್‌ನಲ್ಲಿ ಕಾಮಗಾರಿ

    January 7, 2023
    Share

    ಮಂಗಳೂರು: ಕಬಕ ಪುತ್ತೂರು ರೈಲ್ವೇ ಯಾರ್ಡ್‌ನಲ್ಲಿ ಹೊಸದಾಗಿ ನಿರ್ಮಿಸಿರುವ ಸೇತುವೆ ಸ್ತಂಭದಲ್ಲಿ ಎರಡು ತಾತ್ಕಾಲಿಕ ಗರ್ಡರ್‌ಗಳನ್ನು ಅಳವಡಿಸುವ ಕಾಮಗಾರಿಯಿಂದ ಕೆಲವು ರೈಲು ಸೇವೆ ವ್ಯತ್ಯಯವಾಗಲಿದೆ.

    ನಂ. 06489 ಮಂಗಳೂರು ಸೆಂಟ್ರಲ್‌ -ಸುಬ್ರಹ್ಮಣ್ಯ ರೋಡ್‌ ಎಕ್ಸ್‌ಪ್ರೆಸ್‌ ರೈಲು ಹಾಗೂ ನಂ.06488 ಸುಬ್ರಹ್ಮಣ್ಯ ರೋಡ್‌-ಮಂಗಳೂರು ಸೆಂಟ್ರಲ್‌ ರೈಲು ಜ. 7ರಂದು ರದ್ದಾಗಲಿವೆ.

    ನಂ. 06485 ಮಂಗಳೂರು ಸೆಂಟ್ರಲ್‌- ಕಬಕ ಪುತ್ತೂರು ಎಕ್ಸ್‌ಪ್ರೆಸ್‌ ನೇರಳಕಟ್ಟೆ ಹಾಗೂ ಕಬಕ ಪುತ್ತೂರು ಮಧ್ಯೆ ಜ. 7ರಂದು ರದ್ದು. ನಂ. 06484 ಕಬಕ ಪುತ್ತೂರು -ಮಂಗಳೂರು ಸೆಂಟ್ರಲ್‌ ರೈಲು ಜ.7ರಂದು ನೇರಳಕಟ್ಟೆಯಿಂದ ಬೆಳಗ್ಗೆ 8.10ಕ್ಕೆ ಪ್ರಯಾಣ ಆರಂಭಿಸಲಿದೆ.

    ನಂ. 10107 ಮಡಗಾಂವ್‌ ಜಂಕ್ಷನ್‌ -ಮಂಗಳೂರು ಸೆಂಟ್ರಲ್‌ ಡೆಮು ಎಕ್ಸ್‌ ಪ್ರಸ್‌ ರೈಲನ್ನು ಜ. 7ರಂದು ತೋಕೂರು ಹಾಗೂ ಮಂಗಳೂರು ಸೆಂಟ್ರಲ್‌ ಮಧ್ಯೆ ರದ್ದುಗೊಳಿಸಲಾಗಿದೆ.

    ನಂ. 10108 ಮಂಗಳೂರು ಸೆಂಟ್ರಲ್‌ -ಮಡಗಾಂವ್‌ ಜಂಕ್ಷನ್‌ ಮೆಮು ರೈಲು ಮಂಗಳೂರು ಸೆಂಟ್ರಲ್‌-ತೋಕೂರು ಮಧ್ಯೆ 7ರಂದು ರದ್ದಾಗಲಿದ್ದು, ರೈಲು ತೋಕೂರಿನಿಂದ ಅಪರಾಹ್ನ 3.40ಕ್ಕೆ ಹೊರಡಲಿದೆ. ನಂ. 07377 ವಿಜಯಪುರ-ಮಂಗಳೂರು ಜಂಕ್ಷನ್‌ ರೈಲು ಜ. 6ರಂದು 2 ಗಂಟೆ ತಡವಾಗಿ ಬಿಡಲಾಗಿದೆ.

    ನಂ.07378 ಮಂಗಳೂರು ಜಂಕ್ಷನ್‌ -ವಿಜಯಪುರ ದೈನಂದಿನ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಜಂಕ್ಷನ್‌ನಿಂದ ಜ. 7ರಂದು ಸಂಜೆ 4.20ಕ್ಕೆ ಹೊರಡಲಿದೆ. ನಂ. 16516 ಕಾರವಾರ -ಯಶವಂತಪುರ ಎಕ್ಸ್‌ಪ್ರೆಸ್‌ ಜ. 7ರಂದು ಕಾರವಾರದಿಂದ ಬೆಳಗ್ಗೆ 5.30ರ ಬದಲು 7.10ಕ್ಕೆ ಹೊರಡುವುದು.

    ನಂ. 07377 ವಿಜಯಪುರ -ಮಂಗಳೂರು ಜಂಕ್ಷನ್‌ ರೈಲನ್ನು 1.20 ಗಂಟೆ ಕಾಲ ನಿಯಂತ್ರಿಸಲಾಗುವುದು ಎಂದು ಪ್ರಕಟನೆ ತಿಳಿಸಿದೆ.

    Post Views: 232

    Related Posts

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026

    ಅಬ್ದುಲ್ ರೆಹಮಾನ್ ಹಂತಕರಿಗೆ ಜಾಮೀನು ವಿಚಾರ,ಸರ್ಕಾರಿ ಅಭಿಯೋಜಕರೊಂದಿಗೆ ಪರಿಶೀಲಿಸುತ್ತೇನೆ- ಗೃಹ ಸಚಿವ

    September 18, 2026

    ಮಂಗಳೂರು: ಅಬ್ದುಲ್ ರಹಿಮಾನ್ ಕೊಲೆ ಆರೋಪಿಗಳಿಗೆ ಜಾಮೀನು- ಸಚಿವರ ಕಾರಿಗೆ ಮುತ್ತಿಗೆ ಹಾಕಿದ ಎಸ್‌ಡಿಪಿಐ ಕಾರ್ಯಕರ್ತರು

    September 18, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026

    ಅಬ್ದುಲ್ ರೆಹಮಾನ್ ಹಂತಕರಿಗೆ ಜಾಮೀನು ವಿಚಾರ,ಸರ್ಕಾರಿ ಅಭಿಯೋಜಕರೊಂದಿಗೆ ಪರಿಶೀಲಿಸುತ್ತೇನೆ- ಗೃಹ ಸಚಿವ

    September 18, 2026

    ಮಂಗಳೂರು: ಅಬ್ದುಲ್ ರಹಿಮಾನ್ ಕೊಲೆ ಆರೋಪಿಗಳಿಗೆ ಜಾಮೀನು- ಸಚಿವರ ಕಾರಿಗೆ ಮುತ್ತಿಗೆ ಹಾಕಿದ ಎಸ್‌ಡಿಪಿಐ ಕಾರ್ಯಕರ್ತರು

    September 18, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.