Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಜೇಶ್ವರ: ಆನ್ಲೈನ್ ನಲ್ಲಿ ತರಿಸಿದ ಊಟ ತಿಂದು ವಿಧ್ಯಾರ್ಥಿನಿ ಸಾವು…!!
    ಇತ್ತೀಚಿನ ಸುದ್ದಿ

    ಮಂಜೇಶ್ವರ: ಆನ್ಲೈನ್ ನಲ್ಲಿ ತರಿಸಿದ ಊಟ ತಿಂದು ವಿಧ್ಯಾರ್ಥಿನಿ ಸಾವು…!!

    January 7, 2023
    Share

    ಮಂಗಳೂರು : ಹೊಸ ವರ್ಷದ ಹಿಂದಿನ ದಿನ ಆನ್ಲೈನ್ ಮೂಲಕ ತರಿಸಿದ ಊಟ ತಿಂದು 19 ವರ್ಷ ವಯಸ್ಸಿನ ವಿಧ್ಯಾರ್ಥಿನಿ ಸಾವನಪ್ಪಿರುವ ಘಟನೆ ಕಾಸರಗೋಡಿನ ಪೆರುಂಬಳ ಬೇನೂರಿನಲ್ಲಿ ನಡೆದಿದೆ.

    ಬೇನೂರು ತಲಕ್ಲಾಯಿಯ ಅಂಜುಶ್ರಿ ಪಾರ್ವತಿ ( 19) ಮೃತಪಟ್ಟ ವಿದ್ಯಾರ್ಥಿನಿ ಮಂಜೇಶ್ವರ ಗೋವಿಂದ ಪೈ ಸ್ಮಾರಕ ಸರಕಾರಿ ಶಾಲೆಯ ಬಿ .ಕಾಂ ವಿದ್ಯಾರ್ಥಿನಿಯಾಗಿದ್ದಳು . ಆರು ದಿನಗಳ ಹಿಂದೆ ಹೋಟೆಲೊಂದರಿಂದ ಆನ್ ಲೈನ್ ಮೂಲಕ ಖರೀದಿಸಿದ್ದ ಆಹಾರವನ್ನು ಸೇವಿಸಿದ್ದು, ಬಳಿಕ ಅಸ್ವಸ್ಥ ಗೊಂಡಿದ್ದರು ಕಾಸರಗೋಡಿನ ಆಸ್ಪತ್ರೆಗೆ ಕರೆತಂದು ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು ಆದರೆ ಚಿಕಿತ್ಸೆಗೆ ಸ್ಪಂದಿಸದೆ ಇಂದು ಬೆಳಿಗ್ಗೆ ಮೃತಪಟ್ಟಿದ್ದಾಳೆ.

    ಹೊಸವರ್ಷದ ಹಿನ್ನಲೆಯಲ್ಲಿ ಹೋಟೆಲ್ ನಿಂದ ಆನ್ ಲೈನ್ ಮೂಲಕ ಆಹಾರ ಖರೀದಿಸಿ ಕುಟುಂಬದವರ ಜೊತೆ ಸೇವಿಸಿದ್ದು ಆಹಾರ ಸೇವಿಸಿದ್ದ ಎಲ್ಲರಲ್ಲಿ ಅಸ್ವಸ್ಥತೆ ಕಂಡುಬಂದಿತ್ತು . ಆದರೆ ಅಂಜುಶ್ರಿ ತೀವ್ರ ಅಸ್ವಸ್ಥತೆ ಗೊಂಡ ಹಿನ್ನಲೆಯಲ್ಲಿ ಕಾಸರಗೋಡಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು . ಆದರೆ ಸ್ಥಿತಿ ಗಂಭೀರವಾದುರಿಂದ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು.
    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಟೇಲ್ ಮಾಲಿಕ ಸೇರಿದಂತೆ ಮೂವರನ್ನು ಅರೆಸ್ಟ್ ಮಾಡಲಾಗಿದೆ.

    Post Views: 188

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.