Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾಸರಗೋಡು: ಪ್ರವಾಸದ ಬಸ್ ಪಲ್ಟಿ; 40 ಕ್ಕೂ ಅಧಿಕ ಮಂದಿಗೆ ಗಾಯ
    ಇತ್ತೀಚಿನ ಸುದ್ದಿ

    ಕಾಸರಗೋಡು: ಪ್ರವಾಸದ ಬಸ್ ಪಲ್ಟಿ; 40 ಕ್ಕೂ ಅಧಿಕ ಮಂದಿಗೆ ಗಾಯ

    January 7, 2023
    Share

    ಕಾಸರಗೋಡು: ಮೈಸೂರುನಿಂದ ಕೇರಳಕ್ಕೆ ಪ್ರವಾಸಕ್ಕೆಂದು ಹೊರಟಿದ್ದ ಬಸ್ಸೊಂದು ಪನತ್ತಡಿ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಮಗುಚಿ ಬಿದ್ದ ಪರಿಣಾಮ 40 ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಕಾಸರಗೊಂಡಿನಲ್ಲಿ ವರದಿಯಾಗಿದೆ.

    ಘಟನೆಯಿಂದ ಗಾಯಗೊಂಡವರನ್ನು ಪೂಡಂಕಲ್ಲು ತಾಲೂಕಿನ ಆಸ್ಪತ್ರೆ ಹಾಗೂ ಕಞಂಗಾಡ್ ನಲ್ಲಿರುವ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮೈಸೂರಿನ ಬಾಬಾ ಅಟಾಮಿಕ್ ರಿಸರ್ಚ್ ಸೆಂಟರ್ ನ ಸಿಬ್ಬಂದಿಗಳು ಕೇರಳದ ರಾಣಿಪುರಕ್ಕೆ ತೆರಳುತ್ತಿದ್ದಾಗ ಈ ಅಪಘಡ ಸಂಭವಿಸಿದೆ ಎನ್ನಲಾಗಿದೆ. ಬಸ್ಸಿನಲ್ಲಿ 49 ಮಂದಿ ಪ್ರಯಾಣಿಕರಿದ್ದರೆನ್ನಲಾಗಿದೆ. ಬಸ್ಸಿನಲ್ಲಿ ಸಿಲುಕಿದವರನ್ನು ಸ್ಥಳೀಯರ ಸಹಾಯದಿಂದ ಆಸ್ಪತ್ರೆಗೆ ಸಾಗಿಸಲಾಯಿತು.

    Post Views: 184

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.