Facebook Twitter Instagram
    Monday, September 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ರಾಜ್ಯದ 8 ಹೊಸ ತಾಲೂಕಿನಲ್ಲಿ ‘ಉಪ ನೋಂದಣಾಧಿಕಾರಿ ಕಚೇರಿ’ ಆರಂಭಿಸಿ ರಾಜ್ಯ ಸರ್ಕಾರ ಆದೇಶ
    ಇತ್ತೀಚಿನ ಸುದ್ದಿ

    ರಾಜ್ಯದ 8 ಹೊಸ ತಾಲೂಕಿನಲ್ಲಿ ‘ಉಪ ನೋಂದಣಾಧಿಕಾರಿ ಕಚೇರಿ’ ಆರಂಭಿಸಿ ರಾಜ್ಯ ಸರ್ಕಾರ ಆದೇಶ

    January 8, 2023
    Share

    ಬೆಂಗಳೂರು: ರಾಜ್ಯ ಸರ್ಕಾರದಿಂದ ನೂತನವಾಗಿ 50 ತಾಲೂಕುಗಳನ್ನು ರಚಿಸಿ ಆದೇಶಿಸಿತ್ತು. ಈ ಬೆನ್ನಲ್ಲೇ 8 ತಾಲೂಕುಗಳಲ್ಲಿ ಹೊಸದಾಗಿ ಉಪ ನೋಂದಣಾಧಿಕಾರಿ ಕಚೇರಿ ಪ್ರಾರಂಭಿಸಲು ಆದೇಶಿಸಿದೆ.

    ಈ ಸಂಬಂಧ ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ನೂತನವಾಗಿ ರಚಿಸಲಾಗಿರುವ 50 ತಾಲೂಕುಗಳ ಪೈಕಿ 34 ತಾಲೂಕುಗಳಲ್ಲಿ ಹೊಸದಾಗಿ ಉಪ ನೋಂದಣಿ ಕಚೇರಿಗಳನ್ನು ಪ್ರಾರಂಭಿಸಲು ಪ್ರಸ್ತಾಪಿಸಲಾಗಿರುತ್ತದೆ ಎಂದಿದ್ದಾರೆ.

    ಪ್ರಸ್ತುತ ಇರುವ ಮಾನದಂಡಗಳನ್ನು ಪೂರೈಸದಿದ್ದರೂ ಸಹ, ಹೊಸದಾಗಿ ರಚನೆಯಾಗಿರುವ ಹೊಸ ಉಪ ನೋಂದಣಿ ಕಚೇರಿಗಳನ್ನು ಪ್ರಾರಂಭಿಸಲು ಅನುಮತಿ ನೀಡುವಂತೆ ಹಾಗೂ ಪ್ರತಿ ಉಪ ನೋಂದಣಿ ಕಚೇರಿಗೆ ಹುದ್ದೆಗಳನ್ನು ಮಂಜೂರು ಮಾಡುವಂತೆ ನೋಂದಣಿ ಮಹಾಪರಿ ವೀಕ್ಷಕರು ಹಾಗೂ ಮುದ್ರಾಂಕಗಳ ಆಯುಕ್ತರು ಕೋರಿರುತ್ತಾರೆ ಎಂದು ಹೇಳಿದ್ದಾರೆ.

    ಈ ಎಲ್ಲಾ ಪ್ರಸ್ತಾವನೆ ಹಿನ್ನಲೆಯಲ್ಲಿ ಹೊಸದಾಗಿ ರಚಿಸಲಾಗಿರುವ ತಾಲೂಕುಗಳ ಪೈಕಿ 8 ತಾಲೂಕುಗಳಲ್ಲಿ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಹೊಸ ಉಪ ನೋಂದಣಾಧಿಕಾರಿಗಳ ಕಚೇರಿಗಳನ್ನು ಹೊಸದಾಗಿ ಪ್ರಾರಂಭಿಸಲು ಅನುಮೋದನೆ ನೀಡಿ ಆದೇಶಿಸಿದ್ದಾರೆ.

    ಈ ಹಿನ್ನಲೆಯಲ್ಲಿ ಬೆಳಗಾವಿ ಜಿಲ್ಲೆಯ ಕಾಗವಾಡ, ಕೊಪ್ಪಳ ಜಿಲ್ಲೆ ಕುಕನೂರು, ಕನಕಗಿರಿ, ರಾಯಚೂರಿನ ಸಿರಿವಾರ, ಉಡುಪಿಯ ಕಾಪು, ವಿಜಯಪುರ ಜಿಲ್ಲೆಯ ಬಬಲೇಶ್ವರ, ತಿಕೋಟಾ ಹಾಗೂ ತಾಳಿಕೋಟೆಯಲ್ಲಿ ನೂತನವಾಗಿ ಹೊಸ ಉಪನೋಂದಣಾಧಿಕಾರಿಗಳ ಕಚೇರಿಗಳು ಆರಂಭಗೊಳ್ಳಲಿವೆ.

    Post Views: 269

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.