Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»BIGG NEWS : ಸಚಿವ ‘ಸುನಿಲ್ ಕುಮಾರ್’ ವಿರುದ್ಧ ಅವಹೇಳನಕಾರಿ ಪೋಸ್ಟ್ : ಇಬ್ಬರಿಗೆ 25 ಸಾವಿರ ದಂಡ
    ಇತ್ತೀಚಿನ ಸುದ್ದಿ

    BIGG NEWS : ಸಚಿವ ‘ಸುನಿಲ್ ಕುಮಾರ್’ ವಿರುದ್ಧ ಅವಹೇಳನಕಾರಿ ಪೋಸ್ಟ್ : ಇಬ್ಬರಿಗೆ 25 ಸಾವಿರ ದಂಡ

    January 9, 2023
    Share

    ಮಂಗಳೂರು: ಸಚಿವ ವಿ. ಸುನಿಲ್ ಕುಮಾರ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಇಬ್ಬರು ಸ್ಥಳೀಯ ಮುಖಂಡರಿಗೆ ಕೋರ್ಟ್ ದಂಢ ವಿಧಿಸಿದೆ.

    ಸಚಿವ ವಿ. ಸುನಿಲ್ ಕುಮಾರ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದ ಕಾರ್ಕಳದ ಇಬ್ಬರು ಸ್ಥಳೀಯ ಮುಖಂಡರಿಗೆ ಬೆಂಗಳೂರಿನ 12ನೇ ಸಿಟಿ ಸಿವಿಲ್ ಕೋರ್ಟ್ 25,000 ದಂಡ ವಿಧಿಸಿ ಕ್ಷಮೆಯಾಚನೆಗೆ ಸೂಚನೆ ನೀಡಿದೆ.

    ಕೆಲವು ತಿಂಗಳ ಹಿಂದೆ ಕಾರ್ಕಳದ ಯೋಗೇಶ್ ನಯನಾ ಇನ್ನಾ ಹಾಗೂ ರಾಧಾಕೃಷ್ಣ ನಾಯಕ್ ಎಂಬುವರು ಸಚಿವ ಸುನಿಲ್ ಕುಮಾರ್ ವಿರುದ್ಧ ಫೇಸಬುಕ್ ಸೇರಿದಂತೆ ಇತರೆ ಜಾಲತಾಣದಲ್ಲಿ ಅವಹೇಳನಕಾರಿ ಬರಹವನ್ನು ಪ್ರಕಟಿಸಿದ್ದರು.ನಂತರ ಸುನೀಲ್ ಕುಮಾರ್ ಇಬ್ಬರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಇದೀಗ ಕೋರ್ಟ್ ಈ ಬಗ್ಗೆ ಆದೇಶ ಹೊರಡಿಸಿದೆ.

    Post Views: 168

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.