Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»BREAKING NEWS : ಬೆಂಗಳೂರಿನಲ್ಲಿ ಮೆಟ್ರೋ ಪಿಲ್ಲರ್ ಕಬ್ಬಿಣದ ರಾಡುಗಳು ಬಿದ್ದು ಘೋರ ದುರಂತ : ತಾಯಿ, ಮಗು ದುರ್ಮರಣ
    ಇತ್ತೀಚಿನ ಸುದ್ದಿ

    BREAKING NEWS : ಬೆಂಗಳೂರಿನಲ್ಲಿ ಮೆಟ್ರೋ ಪಿಲ್ಲರ್ ಕಬ್ಬಿಣದ ರಾಡುಗಳು ಬಿದ್ದು ಘೋರ ದುರಂತ : ತಾಯಿ, ಮಗು ದುರ್ಮರಣ

    January 10, 2023
    Share

    ಬೆಂಗಳೂರು: ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್‌ ರಾಡುಗಳು ರಸ್ತೆಗೆ ಉರುಳಿದ ಪರಿಣಾಮ ಗಂಭೀರ ಗಾಯಗೊಂಡಿದ್ದ ತಾಯಿ, ಮಗು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ನಾಗವಾರ ರಿಂಗ್ ರೋಡ್‍ನ ಎಚ್‍ಬಿಆರ್ ಲೇಔಟ್ ಬಳಿ ನಡೆದಿದೆ.

    ಎಚ್‍ಬಿಆರ್ ಲೇಔಟ್ ಬಳಿ ಮೆಟ್ರೋ ಕಾಮಗಾರಿ ನಡೆಯುತ್ತಿತ್ತು.

    ಆದರೆ ರಸ್ತೆಯಲ್ಲಿ ಪತಿ, ಪತ್ನಿ ಹಾಗೂ ಮಗು ಬೈಕ್‍ನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಮೇಲೆ ಕಬ್ಬಿಣದ ಪಿಲ್ಲರ್‌ಗಳು ಬಿದ್ದಿದೆ . ಇದರ ಪರಿಣಾಮವಾಗಿ ಮಗು ಹಾಗೂ ಪತ್ನಿಯ ಸ್ಥಿತಿ ಗಂಭೀರವಾಗಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ತಾಯಿ, ಮಗು ಸಾವನ್ನಪ್ಪಿದ್ದಾರೆ. ಮೃತರನ್ನು ತೇಜಸ್ವಿನಿ (28) ಎರಡೂವರೆ ವರ್ಷದ ವಿಹಾನ್ ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    Post Views: 200

    Related Posts

    ರಾತ್ರಿ ವೇಳೆ ದೇವಾಲಯ ಪ್ರವೇಶಿಸಿದ ವ್ಯಕ್ತಿಯಿಂದ ವಿಗ್ರಹ ಧ್ವಂಸ

    April 24, 2026

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.