Facebook Twitter Instagram
    Wednesday, September 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಲುಷಿತ ನೀರು ಸೇವಿಸಿ ಮಹಿಳೆ ಸಾವು, 40ಕ್ಕೂ ಹೆಚ್ಚು ಜನರು ಅಸ್ವಸ್ಥ
    ಇತ್ತೀಚಿನ ಸುದ್ದಿ

    ಕಲುಷಿತ ನೀರು ಸೇವಿಸಿ ಮಹಿಳೆ ಸಾವು, 40ಕ್ಕೂ ಹೆಚ್ಚು ಜನರು ಅಸ್ವಸ್ಥ

    January 11, 2023
    Share

    ಹೊಸಪೇಟೆ : ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಕಲುಷಿತ ನೀರು ಸೇವಿಸಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, 40 ಕ್ಕು ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ.

    ವಿಜಯನಗರ ಜಿಲ್ಲೆಯ ಹೊಸಪೇಟೆಯ ರಾಣಿಪೇಟೆಯಲ್ಲಿ ಕಲುಷಿತ ನೀರು ಸೇವಿಸಿ ಲಕ್ಷ್ಮೀ (55) ಸಾವನ್ನಪ್ಪಿದ್ದು, ಕಲುಷಿತ ನೀರು ಸೇವಿಸಿರುವ 40 ಕ್ಕೂ ಹೆಚ್ಚು ಜನರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

    ಹೊಸಪೇಟೆ ನಗರದ ರಾಣಿಪೇಟೆ, ಚಲವಾದಿಕೇರಿ ಸೇರಿದಂತೆ ಹಲವಡೆ ಪೈಪ್ ಲೈನ್ ಕಾಮಗಾರಿ ನಡೆಯುತ್ತಿದ್ದು, ಪೈಪ್ ಲೈನ್ ಕಾಮಗಾರಿ ವೇಳೆ ನೀರು ಕಲುಷಿತಗೊಂಡಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ.

    Post Views: 235

    Related Posts

    ಪುತ್ತೂರು ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ!!

    September 22, 2026

    ಮೂಡುಬಿದಿರೆ: ಬಿಜೆಪಿ ಯುವ ಮುಖಂಡ ಪ್ರತೀಕ್ ಶೆಟ್ಟಿ ನಿಧನ

    September 22, 2026

    ಉಡುಪಿ: ಬಸ್ ಟೈಮಿಂಗ್ಸ್ ವಿಚಾರಕ್ಕೆ ಕಂಡಕ್ಟರ್‌ಗಳ ಗಲಾಟೆ..! ಪೊಲೀಸರ ಎದುರೇ ಹೊಡೆದಾಟ, ಇಬ್ಬರು ವಶಕ್ಕೆ

    September 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ!!

    September 22, 2026

    ಮೂಡುಬಿದಿರೆ: ಬಿಜೆಪಿ ಯುವ ಮುಖಂಡ ಪ್ರತೀಕ್ ಶೆಟ್ಟಿ ನಿಧನ

    September 22, 2026

    ಉಡುಪಿ: ಬಸ್ ಟೈಮಿಂಗ್ಸ್ ವಿಚಾರಕ್ಕೆ ಕಂಡಕ್ಟರ್‌ಗಳ ಗಲಾಟೆ..! ಪೊಲೀಸರ ಎದುರೇ ಹೊಡೆದಾಟ, ಇಬ್ಬರು ವಶಕ್ಕೆ

    September 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.