Facebook Twitter Instagram
    Friday, September 18
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುರತ್ಕಲ್ ಬಸ್‌ ನಿಲ್ದಾಣದ ಸಮೀಪ ಮೂರು ವರ್ಷದ ಮಗು ಪತ್ತೆ
    ಇತ್ತೀಚಿನ ಸುದ್ದಿ

    ಸುರತ್ಕಲ್ ಬಸ್‌ ನಿಲ್ದಾಣದ ಸಮೀಪ ಮೂರು ವರ್ಷದ ಮಗು ಪತ್ತೆ

    January 13, 2023
    Share

    ಮಂಗಳೂರು: ಸುರತ್ಕಲ್ ಬಸ್‌ ನಿಲ್ದಾಣ ಸನಿಹದಲ್ಲಿ ಮೂರು ವರ್ಷದ ಮಗುವೊಂದು ಸಾರ್ವಜನಿಕರಿಗೆ ಪತ್ತೆಯಾಗಿದ್ದು, ತಾಯಿಯಿಂದ ಬೇರ್ಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಸಾರ್ವಜನಿಕರು ಮಗುವನ್ನು ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ.

    ಮಗು ಬೋಳು ತಲೆಯಲ್ಲಿದ್ದು, ಗುಲಾಬಿ ಬಣ್ಣದ ಅಂಗಿ ಧರಿಸಿದೆ.

    ಮಗುವಿನ ಪೋಷಕರನ್ನು ಪತ್ತೆ ಹಚ್ಚಲು ಸಾರ್ವಜನಿಕರು ಪೊಲೀಸರಿಗೆ ಕೋರಿದ್ದು, ಮಗುವನ್ನು ಕಳೆದುಕೊಂಡ ಪೋಷಕರು ಸುರತ್ಕಲ್ ಠಾಣೆಯನ್ನು ಸಂಪರ್ಕಿಸಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

    ಯಾರಾದರೂ ಮಗುವನ್ನು ಕಳೆದುಕೊಂಡಿದ್ದಲ್ಲಿ ಸುರತ್ಕಲ್ ಠಾಣಾ ಫೋನ್ ದೂ.ಸಂ.- 0824-2220540, ಪೊಲೀಸ್ ನಿರೀಕ್ಷಕರ ಮೊ.ಸಂ.- 9480805360, ಪೊಲೀಸ್ ಉಪನಿರೀಕ್ಷಕ- 9480802344, ನಗರ ನಿಸ್ತಂತು ನಿಯಂತ್ರಣ ಕೊಠಡಿ ಮೊ. 9480802321 ಅಥವಾ ಮಹಿಳಾ ಸಮನ್ವಯ ಅಧಿಕಾರಿ ಮೊ.: 9448332713ನ್ನು ಸಂಪರ್ಕಿಸುವಂತೆ ಸುರತ್ಕಲ್ ಠಾಣೆಯ ಪ್ರಕಟನೆ ತಿಳಿಸಿದೆ.

    Post Views: 189

    Related Posts

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026

    ಅಬ್ದುಲ್ ರೆಹಮಾನ್ ಹಂತಕರಿಗೆ ಜಾಮೀನು ವಿಚಾರ,ಸರ್ಕಾರಿ ಅಭಿಯೋಜಕರೊಂದಿಗೆ ಪರಿಶೀಲಿಸುತ್ತೇನೆ- ಗೃಹ ಸಚಿವ

    September 18, 2026

    ಮಂಗಳೂರು: ಅಬ್ದುಲ್ ರಹಿಮಾನ್ ಕೊಲೆ ಆರೋಪಿಗಳಿಗೆ ಜಾಮೀನು- ಸಚಿವರ ಕಾರಿಗೆ ಮುತ್ತಿಗೆ ಹಾಕಿದ ಎಸ್‌ಡಿಪಿಐ ಕಾರ್ಯಕರ್ತರು

    September 18, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026

    ಅಬ್ದುಲ್ ರೆಹಮಾನ್ ಹಂತಕರಿಗೆ ಜಾಮೀನು ವಿಚಾರ,ಸರ್ಕಾರಿ ಅಭಿಯೋಜಕರೊಂದಿಗೆ ಪರಿಶೀಲಿಸುತ್ತೇನೆ- ಗೃಹ ಸಚಿವ

    September 18, 2026

    ಮಂಗಳೂರು: ಅಬ್ದುಲ್ ರಹಿಮಾನ್ ಕೊಲೆ ಆರೋಪಿಗಳಿಗೆ ಜಾಮೀನು- ಸಚಿವರ ಕಾರಿಗೆ ಮುತ್ತಿಗೆ ಹಾಕಿದ ಎಸ್‌ಡಿಪಿಐ ಕಾರ್ಯಕರ್ತರು

    September 18, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.