Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಲಾರಿ-ಬೈಕ್ ನಡುವೆ ಡಿಕ್ಕಿ- ಇಬ್ಬರು ವಿದ್ಯಾರ್ಥಿಗಳು ದಾರುಣ ಸಾವು
    ಇತ್ತೀಚಿನ ಸುದ್ದಿ

    ಉಡುಪಿ: ಲಾರಿ-ಬೈಕ್ ನಡುವೆ ಡಿಕ್ಕಿ- ಇಬ್ಬರು ವಿದ್ಯಾರ್ಥಿಗಳು ದಾರುಣ ಸಾವು

    January 18, 2023
    Share

    ಲಾರಿ ಹಾಗೂ ಬೈಕ್ ಮಧ್ಯೆ ಉಡುಪಿಯ ಬ್ರಹ್ಮಾವರ ಮಂಜುನಾಥ್ ಪೆಟ್ರೋಲ್ ಬಂಕ್ ಬಳಿಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ.

    ಮೃತರನ್ನು ಕೋಟದ ಸಮಿತ್ ಕುಮಾರ್ ಹಾಗೂ ವಾಗೀಶ್ ಎಂದು ಗುರುತಿಸಲಾಗಿದೆ ಇವರು ಉಡುಪಿಯ ಪೂರ್ಣ ಪ್ರಜ್ಜ ಸಂಧ್ಯಾ ಕಾಲೇಜಿನ ವಿದ್ಯಾರ್ಥಿಗಳಾಗಿದ್ದರು.

    ಇವರು ಕಾಲೇಜು ಮುಗಿಸಿ ರಾತ್ರಿ ಮನೆಗೆ ಬೈಕಿನಲ್ಲಿ ವಾಪಸ್ ಹೋಗುತ್ತಿದ್ದ ವೇಳೆ ಎದುರಿನಲ್ಲಿದ್ದ ಲಾರಿಯನ್ನು ಓವರ್ ಟೇಕ್ ಮಾಡುವ ಭರದಲ್ಲಿ ಲಾರಿಗೆ ಹಿಂದಿನಿಂದ ಬೈಕ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

    ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡ ಇವರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 205

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.