Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಮಾಣಿಲ ಗ್ರಾಮದಲ್ಲಿ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ
    ಇತ್ತೀಚಿನ ಸುದ್ದಿ

    ಬಂಟ್ವಾಳ: ಮಾಣಿಲ ಗ್ರಾಮದಲ್ಲಿ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ

    January 21, 2023
    Share

    ಮಂಗಳೂರು: ತಿಂಗಳ ಮೂರನೇ ಶನಿವಾರವಾದ ಜ.21ರ ಬೆಳಿಗ್ಗೆ 11 ಗಂಟೆಯಿಂದ ಬಂಟ್ವಾಳ ತಾಲೂಕಿನ ಮಾಣಿಲ ಗ್ರಾಮದ ಮುರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಗ್ರಾಮ ವಾಸ್ತವ್ಯ ಮಾಡಲಿದ್ದಾರೆ.

    ಅಲ್ಲಿನ ಗ್ರಾಮಸ್ಥರಿಂದ ಅಹವಾಲು ಸ್ವೀಕರಿಸಿ, ಕೆಲವೊಂದು ಸಮಸ್ಯೆಗಳನ್ನು ಸ್ಥಳದಲ್ಲಿಯೇ ಬಗೆಹರಿಸಲಿದ್ದಾರೆ. ಆದಕಾರಣ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಅಲ್ಲಿ ಹಾಜರಿರುವಂತೆ ಅಪರ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Post Views: 160

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.