Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾಸರಗೋಡು: ತಾಯಿ ಮತ್ತು ಮಗಳು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ..!
    ಇತ್ತೀಚಿನ ಸುದ್ದಿ

    ಕಾಸರಗೋಡು: ತಾಯಿ ಮತ್ತು ಮಗಳು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ..!

    January 23, 2023
    Share

    ಕಾಸರಗೋಡು: ತಾಯಿ ಮತ್ತು ಮಗಳು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬೇಡಡ್ಕ ಕುಂಡಂಗುಯಿಯಲ್ಲಿ ನಡೆದಿದೆ.

    ಕುಂಡಂಗುಯಿ ಚಂದ್ರ ಎಂಬವರ ಪತ್ನಿ ನಾರಾಯಣಿ (46) ಮತ್ತು ಪುತ್ರಿ ಶ್ರೀನಂದಾ (12)ಮೃತದೇಹ ಪತ್ತೆಯಾಗಿದೆ.ಘಟನೆ ಬಗ್ಗೆ ಅನುಮಾನ ವ್ಯಕ್ತವಾಗಿದೆ.

    ನಾರಾಯಣಿರವರ ಮೃತದೇಹ ನೇಣು ಬಿಗಿದು ಹಾಗೂ ಶ್ರಿನಂದಾಳ ಮೃತದೇಹ ಮನೆಯ ಕೋಣೆಯಲ್ಲಿ ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ.ಈ ಕುರಿತು ಹೆಚ್ಚಿನ‌ ಮಾಹಿತಿ ನಿರೀಕ್ಷಿಸಲಾಗಿದೆ.

    Post Views: 177

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.