Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾರ್ಕಳ: ಕಾರಿನೊಳಗೆ ಪೆಟ್ರೋಲ್ ಸುರಿದು ವ್ಯಕ್ತಿ ಆತ್ಮಹತ್ಯೆ..!
    ಇತ್ತೀಚಿನ ಸುದ್ದಿ

    ಕಾರ್ಕಳ: ಕಾರಿನೊಳಗೆ ಪೆಟ್ರೋಲ್ ಸುರಿದು ವ್ಯಕ್ತಿ ಆತ್ಮಹತ್ಯೆ..!

    January 26, 2023
    Share

    ಕಾರ್ಕಳ: ತಮ್ಮನ ಮನೆಗೆ ಬೆಂಕಿ ಹಚ್ಚಿ ತಾನೂ ಕಾರಿನೊಳಗೆ ಸ್ವಯಂ ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಸಚ್ಚೇರಿಪೇಟೆಯಲ್ಲಿ ನಡೆದಿದೆ.

    ಕುದ್ರುಟ್ಟು ನಿವಾಸಿ ಕೃಷ್ಣ ಸಫಲಿಗ(46) ಕೃತ್ಯ ಎಸಗಿ ಆತ್ಮಹತ್ಯೆ ಮಾಡಿಕೊಂಡವರು.ವೃತ್ತಿಯಲ್ಲಿ ಕಾರು ಚಾಲಕನಾಗಿದ್ದ ಕೃಷ್ಣ ತನ್ನ ಮಾರುತಿ ಒಮಿನಿ ಕಾರಿನ ಒಳಗೆ ಕುಳಿತು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಕೃಷ್ಣ ತನ್ನ ತಮ್ಮ ಶೇಖರ ಎಂಬವರ ಮನೆಗೆ ತಡರಾತ್ರಿ 3 ಗಂಟೆಗೆ ಬೆಂಕಿಯಿಟ್ಟು ತಾನು ತನ್ನ ಓಮಿನಿಯಲ್ಲಿ ಕುಳಿತು ಅದಕ್ಕೂ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

    ಸ್ಥಳದಲ್ಲಿ ಡೆತ್ ನೋಟು ಸಿಕ್ಕಿದ್ದು, ಸ್ಥಳಕ್ಕೆ ಕಾರ್ಕಳ ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

    Post Views: 205

    Related Posts

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026

    ಬಜೆಟ್ 2026: ದ.ಕ ಜಿಲ್ಲೆಗೆ 2 ಹೊಸ ಪೊಲೀಸ್ ಠಾಣೆ ಸೇರಿ ಕರ್ನಾಟಕದಲ್ಲಿ 12 ಹೊಸ ಪೊಲೀಸ್ ಠಾಣೆ

    March 6, 2026

    ಮಂಗಳೂರು: ಕಾಲೇಜು ಯುವಕ-ಯುವತಿಯರಿಗೆ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ- 6 ಮಂದಿ‌ ಅರೆಸ್ಟ್

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.