Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ» ʻಗಣರಾಜ್ಯೋತ್ಸವʼದ ಪರೇಡ್‌ನಲ್ಲಿ ಎಲ್ಲರ ಗಮನ ಸೆಳೆದ ಕರ್ನಾಟಕದ ʻನಾರಿಶಕ್ತಿʼ ಸ್ತಬ್ಧಚಿತ್ರ !
    ಇತ್ತೀಚಿನ ಸುದ್ದಿ

     ʻಗಣರಾಜ್ಯೋತ್ಸವʼದ ಪರೇಡ್‌ನಲ್ಲಿ ಎಲ್ಲರ ಗಮನ ಸೆಳೆದ ಕರ್ನಾಟಕದ ʻನಾರಿಶಕ್ತಿʼ ಸ್ತಬ್ಧಚಿತ್ರ !

    January 26, 2023
    Share

    ನವದೆಹಲಿ: ಇಂದು ದೇಶದಲ್ಲಿ 74ನೇ ಗಣರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ದೆಹಲಿಯಲ್ಲಿ ನಡೆಯುತ್ತಿರುವ ಪರೇಡ್‌ನಲ್ಲಿ ವಿವಿಧ ರಾಜ್ಯಗಳ ಟ್ಯಾಬ್ಲೋ(ಸ್ತಬ್ಧಚಿತ್ರ)ಗಳ ಪ್ರದರ್ಶನ ನಡೆಯುತ್ತಿದೆ.

    ಈ ಬಾರಿಯ ಕರ್ನಾಟಕದ ಸ್ತಬ್ಧಚಿತ್ರ ʻನಾರಿಶಕ್ತಿ(Nari Shakti)ʼ ಎಲ್ಲರ ಗಮನ ಸೆಳೆದಿದೆ.

    ಈ ಮೂಲಕ ಕರ್ನಾಟಕದ ಟ್ಯಾಬ್ಲೋ ರಾಜ್ಯದ 3 ಮಹಿಳಾ ಸಾಧಕರ ಅಸಾಧಾರಣ ಸಾಧನೆಗಳನ್ನು ಸಾಂಕೇತಿಕವಾಗಿ ಅನಾವರಣಗೊಳಿಸಿದೆ.ಸೂಲಗಿತ್ತಿ ನರಸಮ್ಮ – ಸೂಲಗಿತ್ತಿ, ತುಳಸಿ ಗೌಡ ಹಾಲಕ್ಕಿ – ‘ವೃಕ್ಷ ಮಾತೆ’ ಮತ್ತು ಸಾಲುಮರದ ತಿಮ್ಮಕ್ಕ ಅವರು ಸಮಾಜಕ್ಕೆ ಸಲ್ಲಿಸಿದ ಅವರ ನಿಸ್ವಾರ್ಥ ಕೊಡುಗೆಯಿಂದಾಗಿ ಹೆಸರುವಾಸಿಯಾಗಿದ್ದಾರೆ.

    Post Views: 237

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.