Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು:ವಿಮಾನ ನಿಲ್ದಾಣ ಭದ್ರತೆಗೆ ಮ್ಯಾಕ್ಸ್‌ ಮತ್ತು ರೇಂಜರ್‌ ಶ್ವಾನಗಳ ಸೇರ್ಪಡೆ
    ಇತ್ತೀಚಿನ ಸುದ್ದಿ

    ಮಂಗಳೂರು:ವಿಮಾನ ನಿಲ್ದಾಣ ಭದ್ರತೆಗೆ ಮ್ಯಾಕ್ಸ್‌ ಮತ್ತು ರೇಂಜರ್‌ ಶ್ವಾನಗಳ ಸೇರ್ಪಡೆ

    January 27, 2023
    Share

    ಮಂಗಳೂರು: ಗಣ ರಾಜ್ಯೋತ್ಸವ ಸಂಭ್ರಮದ ಸಂದರ್ಭದಲ್ಲಿ ಗುರುವಾರ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಭದ್ರತಾ ಪಡೆ ಸಿಐಎಸ್‌ಎಫ್ ಶ್ವಾನದಳಕ್ಕೆ ಬೆಲ್ಜಿಯನ್‌ ಮೆಲಿನೊಯ್ಸ ತಳಿಯ ಮ್ಯಾಕ್ಸ್‌ ಮತ್ತು ರೇಂಜರ್‌ ಹೆಸರಿನ ಎರಡು ಶ್ವಾನಗಳು ಸೇರ್ಪಡೆಗೊಂಡಿವೆ.

    ಬೆಂಗಳೂರಿನ ತರಳುವಿನಲ್ಲಿ ಸಿಐಎಸ್‌ಎಫ್‌ನ ಶ್ವಾನ ಸಂತಾನೋತ್ಪತ್ತಿ ಮತ್ತು ತರಬೇತಿ ಕೇಂದ್ರದಲ್ಲಿ ನಡೆದ ತರಬೇತಿಯಲ್ಲಿ ಮ್ಯಾಕ್ಸ್ ಪ್ರಥಮ ಮತ್ತು ರೇಂಜರ್ ದ್ವಿತೀಯ ಸ್ಥಾನ ಪಡೆದಿದೆ.ಗಣರಾಜ್ಯೋತ್ಸವ ಸಮಾರಂಭದ ಸಂದರ್ಭ ಸಿಐಎಸ್‌ಎಫ್‌ನ ಏರ್‌ಪೋರ್ಟ್ ಸೆಕ್ಯುರಿಟಿ ಗಾರ್ಡ್ಸ್ (ಎಎಸ್‌ಜಿ) ವಿಭಾಗದಿಂದ ನಾಯಿಗಳನ್ನು ಭವ್ಯವಾಗಿ ಸ್ವಾಗತಿಸಲಾಯಿತು. ಸಿಬಂದಿಗಳು ರಕ್ಷಣಾ ತಂತ್ರಗಳ ಬಗ್ಗೆ ಪ್ರಾತ್ಯಕ್ಷಿಕೆಯನ್ನೂ ನೀಡಿದರು.

    Post Views: 187

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.