Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ- ಪ್ರಮುಖ ಆರೋಪಿಗಳು ಸೌದಿ ಅರೇಬಿಯಾದಲ್ಲಿ ಪತ್ತೆ..!
    ಇತ್ತೀಚಿನ ಸುದ್ದಿ

    ಪುತ್ತೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ- ಪ್ರಮುಖ ಆರೋಪಿಗಳು ಸೌದಿ ಅರೇಬಿಯಾದಲ್ಲಿ ಪತ್ತೆ..!

    January 29, 2023
    Share

    ಪುತ್ತೂರು: ಪ್ರವೀಣ್ ನೆಟ್ಟಾರು ಹಂತಕರಿಗೆ ನೆರವು ನೀಡಿದ್ದ ಆರೋಪಿಗಳಿಬ್ಬರು ವಿದೇಶದಲ್ಲಿ ಅಡಗಿರುವ ವಿಚಾರವನ್ನು ಎನ್‌ಐಎ ಪತ್ತೆ ಹಚ್ಚಿದ್ದು, ಅವರನ್ನು ವಶಕ್ಕೆ ಪಡೆಯಲಾಗಿದೆ ಎಂಬ ಮಾಹಿತಿಯೊಂದು ಲಭ್ಯವಾಗಿದೆ.

    ಹಂತಕರಿಗೆ ನೆರವು ನೀಡಿದವರಿಬ್ಬರು ವಿದೇಶದಲ್ಲಿ ಅಡಗಿರುವ ಬಗ್ಗೆ ಎನ್‌ಐಎಗೆ ಸುಳಿವು ದೊರೆತ ಹಿನ್ನೆಲೆಯಲ್ಲಿ ಅಲ್ಲಿಗೆ ತೆರಳಿದ ತಂಡ ಇಬ್ಬರನ್ನು ವಶಕ್ಕೆ ಪಡೆದಿದೆ. ಈ ಇಬ್ಬರು ಆರೋಪಿಗಳನ್ನು ಭಾರತಕ್ಕೆ ಕರೆ ತರುವ ನಿಟ್ಟಿನಲ್ಲಿ ಪ್ರಕ್ರಿಯೆಗಳು ನಡೆಯುತ್ತಿವೆ ಎಂದು ತಿಳಿದು ಬಂದಿದೆ.ಒಟ್ಟು ಆರು ಮಂದಿ ಆರೋಪಿಗಳು ವಿದೇಶಕ್ಕೆ ಪರಾರಿಯಾಗಿದ್ದು, ಈ ಪೈಕಿ ಐವರನ್ನು ಎನ್‌ಐಎ ಈಗಾಗಲೇ ವಶಕ್ಕೆ ಪಡೆದಿದೆ ಎನ್ನಲಾಗುತ್ತಿದೆ. ಆದರೆ ಇವರೆಲ್ಲರನ್ನು ವಿದೇಶದಿಂದಲೇ ಪತ್ತೆ ಹಚ್ಚಿ ವಶಕ್ಕೆ ಪಡೆದರೇ ಅಥವಾ ಭಾರತದಲ್ಲೇ ವಶಕ್ಕೆ ಪಡೆದರೇ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಶರೀಫ್ ಮತ್ತು ಕೆ.ಎ. ಮಸೂದ್ ಸೌದಿಯಲ್ಲಿ ಅಡಗಿರುವ ಸುಳಿವು ಎನ್‌ಐಎಗೆ ಲಭ್ಯವಾಗಿದೆ. ಅವರನ್ನು ಪತ್ತೆ ಹಚ್ಚಿ ಭಾರತಕ್ಕೆ ಕರೆ ತರುವ ಪ್ರಯತ್ನಗಳು ನಡೆಯುತ್ತಿವೆ. ಇನ್ನೂ ಒಬ್ಬ ಆರೋಪಿ ಪತ್ತೆಯಾಗಬೇಕಿದೆ.ನಿಷೇಧಿತ ಪಿಎಫ್‌ಐ ಸದಸ್ಯರಾಗಿರುವ ಮೊಹಮ್ಮದ್‌ ಮುಸ್ತಫಾ ಎಸ್‌., ತುಫೈಲ್‌ ಎಂ.ಎಚ್‌. ಪತ್ತೆಗೆ ತಲಾ 5 ಲಕ್ಷ ರೂ., ಉಮ್ಮರ್‌ ಫಾರೂಕ್‌, ಅಬೂಬಕ್ಕರ್‌ ಸಿದ್ಧೀಕ್‌ ಪತ್ತೆಗೆ ತಲಾ 2 ಲಕ್ಷ ರೂ. ನಗದು ಬಹುಮಾನ ಘೋಷಿಸಲಾಗಿದೆ. ಶರೀಫ್‌ ಹಾಗೂ ಕೆ.ಎ. ಮಸೂದ್‌ ಬಗ್ಗೆ ಮಾಹಿತಿ ನೀಡಿದವರಿಗೆ ತಲಾ 10 ಲಕ್ಷ ರೂ. ಘೋಷಿಸಲಾಗಿತ್ತು.

    Post Views: 179

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.