Facebook Twitter Instagram
    Monday, September 21
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸ್ಯಾಂಡಲ್ ವುಡ್ ಹಿರಿಯ ನಟ `ಮಂದೀಪ್ ರೈ’ ಹೃದಯಾಘಾತದಿಂದ ನಿಧನ
    ಇತ್ತೀಚಿನ ಸುದ್ದಿ

    ಸ್ಯಾಂಡಲ್ ವುಡ್ ಹಿರಿಯ ನಟ `ಮಂದೀಪ್ ರೈ’ ಹೃದಯಾಘಾತದಿಂದ ನಿಧನ

    January 29, 2023
    Share

    ಬೆಂಗಳೂರು : ಸ್ಯಾಂಡಲ್ ವುಡ್ ನ ಹಿರಿಯ ಹಾಸ್ಯ ನಟ ಮಂದೀಪ್ ರೈ (73) ಅವರು ತಡರಾತ್ರಿ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

    ಬೆಂಗಳೂರಿನ ಭೈರಸಂಧ್ರದ ನಿವಾಸದಲ್ಲಿ ಮಧ್ಯರಾತ್ರಿ 1.45 ರ ಸುಮಾರಿಗೆ ಮಂದೀಪ್ ರೈ ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.ಇಂದು ಸಂಜೆ ಮಂದೀಪ್ ರಾಯ್ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದುಬಂದಿದೆ.ಕಳೆದ ವರ್ಷದ ಡಿಸೆಂಬರ್ ನಲ್ಲಿ ಮಂದೀಪ್ ರಾಯ್ ಅವರು ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು.

    ಅನಂತ್ ನಾಗ್ ಹಾಗೂ ಶಂಕರ್ ನಾಗ್ ಜೊತೆ ಸ್ಯಾಂಡಲ್​​ವುಡ್​ಗೆ ಎಂಟ್ರಿ ಕೊಟ್ಟು ಮಿಂಚಿನ ಓಟ, ಬೆಂಕಿಯ ಬಲೆ, ಏಳು ಸುತ್ತಿನ ಕೋಟೆ, ಆಕಸ್ಮಿಕ, ರೇ, ಆಪ್ತ ರಕ್ಷಕ, ಅಮೃತಧಾರೆ, ಕುರಿಗಳು ಸಾರ್ ಕುರಿಗಳು ಸೇರಿದಂತೆ 500 ಕ್ಕೂ ಹೆಚ್ಚು ಸಿನಿಮಗಳಲ್ಲಿ ನಟಿಸಿದ್ದಾರೆ.

    Post Views: 203

    Related Posts

    ಸೌಜನ್ಯ ಕೊಲೆ ಪ್ರಕರಣಕ್ಕೆ ಮರುಜೀವ: ಮರು ತನಿಖೆಗೆ ಸುಪ್ರೀಂಕೋರ್ಟ್ ಅಸ್ತು

    September 21, 2026

    ಉಪ್ಪಿನಂಗಡಿ: ಮಕ್ಕಳನ್ನು ಬಾವಿಗೆಸೆದ ಪ್ರಕರಣ – ಕೊಲೆ ಆರೋಪಿ ಮಹಿಳೆಗೆ ನ್ಯಾಯಾಂಗ ಬಂಧನ..!

    September 21, 2026

    ಉಡುಪಿ: ದನ ಕಳವು ಪ್ರಕರಣ- ನಾಲ್ವರು ಆರೋಪಿಗಳ ಬಂಧನ

    September 21, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಸೌಜನ್ಯ ಕೊಲೆ ಪ್ರಕರಣಕ್ಕೆ ಮರುಜೀವ: ಮರು ತನಿಖೆಗೆ ಸುಪ್ರೀಂಕೋರ್ಟ್ ಅಸ್ತು

    September 21, 2026

    ಉಪ್ಪಿನಂಗಡಿ: ಮಕ್ಕಳನ್ನು ಬಾವಿಗೆಸೆದ ಪ್ರಕರಣ – ಕೊಲೆ ಆರೋಪಿ ಮಹಿಳೆಗೆ ನ್ಯಾಯಾಂಗ ಬಂಧನ..!

    September 21, 2026

    ಉಡುಪಿ: ದನ ಕಳವು ಪ್ರಕರಣ- ನಾಲ್ವರು ಆರೋಪಿಗಳ ಬಂಧನ

    September 21, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.